July 23, 2026
Mumbai News Kannada
ಪ್ರಕಟಣೆ

ಅ. 24ರಂದು ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ 







ಮುಂಬಯಿ ಅ 22 : ಮಲಾಡ್  ಪೂರ್ವ ಕುರಾರ್ ವಿಲೇಜ್ ಸಿದ್ದಕ್ಕಿ ಕಾಂಪೌಂಡ್ , ಸಲ್ಲಾವುದ್ದೀನ್ ಚಾಲ್  ಇಲ್ಲಿನ ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಇದರ ವತಿಯಿಂದ ನವರಾತ್ರಿ ಪೂಜೆಯು ಅ 24ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು.

ಅಂದು ಬೆಳಿಗ್ಗೆ 9:00 ರಿಂದ ಭಜನೆ ನಂತರ ಮಹಾ ಮಂಗಳಾರತಿ ದೇವಿ ದರ್ಶನ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಟ್ರಸ್ಟಿನ ಪರವಾಗಿ ಶಂಕರ್ ಸುವರ್ಣ ಸ್ವಾಮೀಜಿ ಅವರು ವಿನಂತಿಸಿದ್ದಾರೆ.



Related posts

ಜ. 24/25/26 : ಬಿಲ್ಲವರ ಎಸೋಸಿಯೇಷನ್ ಮುಂಬಯಿ ಇದರ ಸಾಂಸ್ಕೃತಿಕ ಉಪ ಸಮಿತಿಯ ಆಶ್ರಯದಲ್ಲಿ ‘ ಶ್ರೀ ಗುರು ನಾರಾಯಣ ತುಳು ನಾಟಕ ಸ್ಪರ್ಧೆ ‘

Mumbai News Desk

ದಹಿಸರ್: ಜುಲೈ 19ರಂದು ಶ್ರೀ ಶನಿಮಹಾತ್ಮಾ ಸೇವಾ ಸಮಿತಿಯ 40ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

Mumbai News Desk

ಕಾಂದಿವಲಿ ಪೂರ್ವ ಶ್ರೀ ಸದ್ಗುರು ಶನೀಶ್ವರ ಸೇವಾ ಸಮಿತಿನ 30 ರಂದು 50 ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ, ಮಹೋತ್ಸವ ಮತ್ತು ಅನ್ನದಾನ

Mumbai News Desk

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .

Mumbai News Desk

ಮೇ 4 ಮತ್ತು 5ರಂದು ನಿಟ್ಟೂರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವ.

Mumbai News Desk