
ಜಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮೀರಾ ರೋಡಿನ ಪಲಿಮಾರು ಮಠ ದಲ್ಲಿ ಮುಕ್ಕಂ ಹೊಡಿರುವ ಉಡುಪಿ ಫಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ವಿಶ್ವ ಬಂಟರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಒಕ್ಕೂಟದ ನಿರ್ದೇಶಕರಾದ ಅರವಿಂದ್ ಆನಂದ ಶೆಟ್ಟಿ ನೀಡಿ ಆಮಂತ್ರಿಸಿದ್ದಾರೆ.
ಈ ಸಂದರ್ಭದಲ್ಲಿ ಬಂಟರ ಸಂಘದ ಮೀರಾ – ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಶಿವಪ್ರಸಾದ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ ಪದಾಧಿಕಾರಿಗಳು. ಮತ್ತು ಕಿಶೋರ್ ಶೆಟ್ಟಿ ಕುತ್ಯಾರ್, ಸಂಪತ್ ಶೆಟ್ಟಿ ಪಂಜದ ಗುತ್ತು ಮತ್ತಿತರರು ಉಪಸ್ಥಿತರಿದ್ದರು.