September 6, 2026
Mumbai News Kannada
ಮುಂಬಯಿ

ಫಲಿಮಾರು ಮಠದೀಶರಿಗೆ ವಿಶ್ವ ಬಂಟರ ಕಾರ್ಯಕ್ರಮದ ಆಮಂತ್ರಣ.





ಜಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮೀರಾ ರೋಡಿನ ಪಲಿಮಾರು ಮಠ ದಲ್ಲಿ ಮುಕ್ಕಂ ಹೊಡಿರುವ ಉಡುಪಿ ಫಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ವಿಶ್ವ ಬಂಟರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಒಕ್ಕೂಟದ ನಿರ್ದೇಶಕರಾದ ಅರವಿಂದ್ ಆನಂದ ಶೆಟ್ಟಿ ನೀಡಿ ಆಮಂತ್ರಿಸಿದ್ದಾರೆ.

ಈ ಸಂದರ್ಭದಲ್ಲಿ ಬಂಟರ ಸಂಘದ ಮೀರಾ – ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಶಿವಪ್ರಸಾದ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ ಪದಾಧಿಕಾರಿಗಳು. ಮತ್ತು ಕಿಶೋರ್ ಶೆಟ್ಟಿ ಕುತ್ಯಾರ್, ಸಂಪತ್ ಶೆಟ್ಟಿ ಪಂಜದ ಗುತ್ತು ಮತ್ತಿತರರು ಉಪಸ್ಥಿತರಿದ್ದರು.



Related posts

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಎಸ್ ಎಸ್ ಸಿ ಯಲ್ಲಿ ಅದಿತಿ ಆರ್ ಶೆಟ್ಟಿ ಯವರಿಗೆ ಶೇಕಡಾ 96.20 ಅಂಕ

Mumbai News Desk

ಅ  29   ಗೋರೆಗಾಂವ್ ಪಶ್ಚಿಮದಲ್ಲಿ ಕಡಬ ಸಂಸ್ಕರಣಾ ಸಮಿತಿಯ ವಾರ್ಷಿಕೋತ್ಸವ –

Mumbai News Desk

ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಾರ್ಜ್ ಫೆರ್ನಾಂಡಿಸ್ ರ 94ನೇ ಜನ್ಮದಿನಾಚರಣೆ 

Mumbai News Desk

ಸಾಫಲ್ಯ ಸೇವಾ ಸಂಘ ಮಹಿಳಾ ವಿಭಾಗದ ವತಿಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ವತಿಯಿಂದ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಹ್ವಾನ

Mumbai News Desk