ವಿಶ್ವ ಬಂಟರ ಕ್ರೀಡಾಕೂಟದಲ್ಲಿ
ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ ಟ್ರೋಪಿ ಯೊಂದಿಗೆ 50,000 ನಗದ ಬಹುಮಾನ

ಚಿತ್ರ ವರದಿ : ದಿನೇಶ್ ಕುಲಾಲ್
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ ಜಗತ್ತಿನ ಅತ್ಯಂತ ಇರುವ ಬಂಟ ಸಂಘಗಳ ವಿವಿಧ ಕ್ರೀಡೆಯಲ್ಲಿ ಪಾಲು ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು.
ಬೆಳಿಗ್ಗೆನಿಂದ ತಡ ರಾತ್ರಿವರೆಗೆ ನಡೆದ ಕ್ರೀಡಾಕೂಟದ ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ ನಾಲ್ಕನೆಯ ಸ್ಥಾನ ಗಳಿಸಿದೆ 50,000 ನಗದೊಂದಿಗೆ ಟ್ರೋಪಿಯನ್ನು ಸ್ವೀಕರಿಸಿದರು
. ಅಕ್ಟೋಬರ್ 29ರಂದು ನಡೆದ ವಿಶ್ವ ಬಂಟರ ಸಾಂಸ್ಕೃತಿಕ ಉತ್ಸವದಲ್ಲಿ ಕ್ರೀಡಾಕೂಟದ ಬಹುಮಾನವನ್ನು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅವರಿಂದ ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು .ಗೌರವ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಆರ್ ಕೆ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯ ಅಧ್ಯಕ್ಷ ಉಮಾ ಕೃಷ್ಣ ಶೆಟ್ಟಿ. ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯ ಧ್ಯಕ್ಷ ಮಹೇಶ್ ಶೆಟ್ಟಿ. . ಕ್ರೀಡಾವಿಭಾಗದ ಉಪ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿತೆಳ್ಳಾರ್. ಇವರ ಉಪಸ್ಥಿತಿಯಲ್ಲಿ . ವಸಯಿ – ಡಹನ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ . ಸಲಹೆಗಾರರದ ಪಾಂಡು ಎಲ್ ಶೆಟ್ಟಿ . ಮತ್ತು ಕಾರ್ಯ ಧ್ಯಕ್ಷ ಹರೀ ಶ್ ಪಾಂಡು ಶೆಟ್ಟ. ಅವರೊಂದಿಗೆ. ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಷಾ ಶ್ರೀಧರ ಶೆಟ್ಟಿ ಇವರು ಬಹುಮಾನವನ್ನು ಸ್ವೀಕರಿಸಿದರು
ಈ ಸಂದರ್ಭದಲ್ಲಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ , ಪ್ರವೀಣ್ ಬೋಜ ಶೆಟ್ಟಿ ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಕ್ಷಿ ಬಿಲ್ಡರ್.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ್ ಶೆಟ್ಟಿ ಒಕ್ಕೂಟದ ಮಹಾನಿರ್ದೇಶಕ ಅರವಿಂದ ಶೆಟ್ಟಿ ಮೀರಾ ರೋಡ್. ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ . ಜೊತೆಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಬಂಟರ ವಾಣಿಯ ಕಾರ್ಯಧ್ಯಕ್ಷ ರವೀಂದ್ರನಾಥ್ ಭಂಡಾರಿ. . ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಉಪ ಕಾರ್ಯ ಧ್ಯಕ್ಷರುಗಳಾದ ಪ್ರವೀಣ್ ಶೆಟ್ಟಿ ಕಣಂಜಾರು. ಮಂಜುನಾಥ್ ಶೆಟ್ಟಿ ಕೊಡ್ಲಾಡಿ. ತಾರಾನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.