April 2, 2025
ಕ್ರೀಡೆ

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್

ಚಿತ್ರ ವರದಿ ದಿನೇಶ್ ಕುಲಾಲ್ 

ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ   ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ  ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ  ಜಗತ್ತಿನ ಅತ್ಯಂತ ಇರುವ ಬಂಟ ಸಂಘಗಳ ವಿವಿಧ ಕ್ರೀಡೆಯಲ್ಲಿ ಪಾಲು   ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು.

 ಬೆಳಿಗ್ಗೆನಿಂದ ತಡ ರಾತ್ರಿವರೆಗೆ ನಡೆದ ವಿವಿಧ ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾಬಾಯಿಂದರ್ ಪ್ರಾದೇಶಿಕ ಸಮಿತಿ ಕಾರ್ಯ ಧ್ಯಕ್ಷ ಮಾಣಿ ಗುತ್ತು ಶಿವಪ್ರಸಾದ್ ಶೆಟ್ಟಿ ಅವರ ನೇತೃತ್ವದ ತಂಡ ಎಲ್ಲಾ ಕ್ರೀಡೆಯಲ್ಲಿ ಪಾಲು ಪಡೆದು ಅತಿ ಹೆಚ್ಚು ಅಂಕಗಳನ್ನು ಪಡೆದು “ಸಮಗ್ರ ಪ್ರಶಸ್ತಿ” ಕ್ರೀಡಾಕೂಟದ ಚಾಂಪಿಯನ್ ಯಾಗಿ ಚಾಂಪಿಯನ್ ಟ್ರೋಪಿಯನ್ನು ಪಡೆದುಕೊಂಡಿದೆ .

.   ಅಕ್ಟೋಬರ್ 29ರಂದು ನಡೆದ ವಿಶ್ವ ಬಂಟರ ಸಾಂಸ್ಕೃತಿಕ ಉತ್ಸವದಲ್ಲಿ ಕ್ರೀಡಾಕೂಟದ ಬಹುಮಾನವನ್ನು.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅವರಿಂದ ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ  ಮುಂಡ್ಕೂರು .ಗೌರವ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಆರ್ ಕೆ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯ ಅಧ್ಯಕ್ಷ ಉಮಾ ಕೃಷ್ಣ ಶೆಟ್ಟಿ. ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯ ಧ್ಯಕ್ಷ ಮಹೇಶ್ ಶೆಟ್ಟಿ. ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯ ಅಧ್ಯಕ್ಷ ಕಿಶೋರ್ ಶೆಟ್ಟಿ ಕುತ್ಯಾರ್. ಕ್ರೀಡಾವಿಭಾಗದ ಉಪ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿತೆಳ್ಳಾರ್. ಇವರ ಉಪಸ್ಥಿತಿಯಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಶಿವಪ್ರಸಾದ್ ಶೆಟ್ಟಿ. ಕಾರ್ಯ ಅಧ್ಯಕ್ಷ ಉದಯ ಶೆಟ್ಟಿ ಪೆ ಲತ್ತೂರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ. ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತಿತರ ಸದಸ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ,  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ , ಪ್ರವೀಣ್ ಬೋಜ ಶೆಟ್ಟಿ ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಕ್ಷಿ ಬಿಲ್ಡರ್.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ ದಾಸ್ ಶೆಟ್ಟಿ ಒಕ್ಕೂಟದ ಮಹಾನಿರ್ದೇಶಕ ಅರವಿಂದ ಶೆಟ್ಟಿ ಮೀರಾ ರೋಡ್. ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ . ಜೊತೆಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಬಂಟರ ವಾಣಿಯ ಕಾರ್ಯಧ್ಯಕ್ಷ ರವೀಂದ್ರನಾಥ್ ಭಂಡಾರಿ. ಮುಂಬೈ ಬಂಟರ ಸಂಘದ ವಸಯಿ –  ಡಹನ್ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಹರೀ ಶ್ ಪಾಂಡು ಶೆಟ್ಟ.  ಮತ್ತಿತರರು ಉಪಸ್ಥಿತರಿದ್ದರು.

Related posts

ಕುಂದರ್ ಮೂಲಸ್ಥಾನ ಸಭಾ ಮುಂಬಯಿ, ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2025

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk

ದುಬೈನಲ್ಲಿ ಟೀಮ್ ಇಂಡಿಯಾದ ಐವರು ಸ್ಪಿನ್ನರ್ ಗಳ ರಣನೀತಿಯ ‘ಯಶಸ್ಸಿನ ರೂವಾರಿ ’ವರುಣ್ ಚಕ್ರವರ್ತಿ

Mumbai News Desk

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ

Mumbai News Desk

N.E.S ಸೋಸೈಟಿಯ ಅಭಿನವ ಪಬ್ಲಿಕ್ ಸ್ಕೂಲ್ (CBSE Board) ನ ವಾರ್ಷಿಕ ಕ್ರೀಡಾಕೂಟ

Mumbai News Desk

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 

Mumbai News Desk