32 C
Mumbai
March 7, 2026
Mumbai News Kannada
ಕ್ರೀಡೆ

ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ , ಒಂದು ಲಕ್ಷ





ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮಹಿಳಾ ಹಗ್ಗ ಜಗ್ಗಾಟದಲ್ಲಿ ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ  ಒಂದು ಲಕ್ಷ

ಚಿತ್ರ ವರದಿ : ದಿನೇಶ್ ಕುಲಾಲ್ 

ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ   ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ  ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ  ಜಗತ್ತಿನ ಅತ್ಯಂತ ಇರುವ ಬಂಟ ಸಂಘಗಳ ವಿವಿಧ ಕ್ರೀಡೆಯಲ್ಲಿ ಪಾಲು   ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು.

 ಬೆಳಿಗ್ಗೆನಿಂದ ತಡ ರಾತ್ರಿವರೆಗೆ ನಡೆದ ವಿವಿಧ ಕ್ರೀಡಾಕೂಟದಲ್ಲಿ  ಮಹಿಳಾಹಗ್ಗ ಜಗ್ಗಾಟದಲ್ಲಿಮುಂಬೈ ಬಂಟರ ಸಂಘದದೊ0ಬಿವಳಿಪ್ರಾದೇಶಿಕ ಸಮಿತಿ ಸಮಿತಿಯು ಪ್ರಥಮ ಸ್ಥಾನ ವನ್ನು ಪಡೆದು ಟ್ರೋಪಿ ಮತ್ತು ಒಂದು ಲಕ್ಷ ರುಪಾಯಿ ನಗದ ಬಹುಮಾನ  ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಸುಕುಮಾರ್ ಎನ್ ಶೆಟ್ಟಿ, ಬಂಟರ ಸಂಘದ ಜೊತೆ ಕಾರ್ಯದರ್ಶಿದಿವಾಕರ್ ಶೆಟ್ಟಿ ಇಂದ್ರಾಳಿ, ಮತ್ತು ರಾಜೀವ್ ಎಂ ಭಂಡಾರಿ, ಆನಂದ್ ಡಿ ಶೆಟ್ಟಿ, ಹೇಮಂತ್ ಎಸ್ ಶೆಟ್ಟಿ, ಪ್ರಭಾಕರ ವಿ ಶೆಟ್ಟಿ, ಸುಬಯ್ಯ ಎ ಶೆಟ್ಟಿ ಸ್ವೀಕರಿಸಿದರು ಈ ಸಂದರ್ಭದಲ್ಲಿ.

.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅವರಿಂದ ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ  ಮುಂಡ್ಕೂರು .ಗೌರವ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಆರ್ ಕೆ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯ ಅಧ್ಯಕ್ಷ ಉಮಾ ಕೃಷ್ಣ ಶೆಟ್ಟಿ.  ಮಹಿಳಾಹಗ್ಗ ಜಗ್ಗಾಟದ

ಪ್ರಥಮ   ನಗದ ಬಹುಮಾನದ ಪ್ರಯೋಜಕರಾದ

ದಾನಿ ಹರೀಶ್ ಶೆಟ್ಟಿ ಪಡುಕುದೂರು

ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯ ಧ್ಯಕ್ಷ ಮಹೇಶ್ ಶೆಟ್ಟಿ. ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯ ಅಧ್ಯಕ್ಷ ಕಿಶೋರ್ ಶೆಟ್ಟಿ ಕುತ್ಯಾರ್. ಕ್ರೀಡಾವಿಭಾಗದ ಉಪ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿತೆಳ್ಳಾರ್. ಇವರ ಉಪಸ್ಥಿತಿಯಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಶಿವಪ್ರಸಾದ್ ಶೆಟ್ಟಿ. ಕಾರ್ಯ ಅಧ್ಯಕ್ಷ ಉದಯ ಶೆಟ್ಟಿ ಪೆ ಲತ್ತೂರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ. ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತಿತರ ಸದಸ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ,  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ , ಪ್ರವೀಣ್ ಬೋಜ ಶೆಟ್ಟಿ ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಕ್ಷಿ ಬಿಲ್ಡರ್.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ ದಾಸ್ ಶೆಟ್ಟಿ ಒಕ್ಕೂಟದ ಮಹಾನಿರ್ದೇಶಕ ಅರವಿಂದ ಶೆಟ್ಟಿ ಮೀರಾ ರೋಡ್. ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ . ಜೊತೆಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, 

———- 



Related posts

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್   ಲೀಗ್ ಕ್ರಿಕೆಟ್ ಟೂರ್ನಮೆಂಟ್ ಆರಂಭ.

Mumbai News Desk

ಸಿದ್ಧಕಟ್ಟೆ: ಕೊಡಂಗೆ ವೀರವಿಕ್ರಮ ಜೋಡುಕರೆ ಕಂಬಳ :166 ಜೋಡಿ ಭಾಗಿ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ, ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2025

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ದಂಗಲ್ ಕ್ರೀಡಾ ಕೂಟ, : ಕ್ರೀಡೆಯಲ್ಲಿ ಸೋಲು, ಗೆಲುವು ಮುಖ್ಯವಲ್ಲ ಪಾಲ್ಗೊಳ್ಳುವುದು ಮುಖ್ಯ- ಡ. ದಿವಾಕರ ಶೆಟ್ಟಿ ಇಂದ್ರಾಳಿ

Mumbai News Desk

ಮಲಾಡ್ ಕನ್ನಡ ಸಂಘ ಒಳಾಂಗಣ ಕ್ರೀಡೆ ಸ್ಪರ್ಧೆ.

Mumbai News Desk

ಸುರತ್ಕಲ್ ಬಂಟರ  ವಾರ್ಷಿಕ ಕ್ರೀಡಾಕೂಟ

Mumbai News Desk