
ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಶೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ, ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಕಿಲೆಂಜೂರು ಆಯ್ಕೆಯಾಗಿದ್ದಾರೆ.