April 1, 2025
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) – ವೈದ್ಯಕೀಯ ಚಿಕಿತ್ಸೆಗೆ ನೆರವು.

     

ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಉಡುಪಿಯ ಹಾವಂಜೆ ನಿವಾಸಿ ಗಣೇಶ್ ಶೆಟ್ಟಿಯವರು  ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮತ್ತು ಗಣೇಶ್ ಶೆಟ್ಟಿಯವರ ಪುತ್ರಿ ಪ್ರತಿಭಾವಂತ ಕರಾಟೆ ಪಟು ಕುಮಾರಿ ರಿಯಾ ಶೆಟ್ಟಿಯವರಿಗೆ ಕ್ರೀಡೆಗೆ ಪ್ರೋತ್ಸಾಹವಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಗಣೇಶ್ ಶೆಟ್ಟಿಯವರ ಪತ್ನಿ  ಜಯಲಕ್ಷ್ಮಿ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

            ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ,ಆಹ್ವಾನಿತ ಸದಸ್ಯರಾದ  ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ  ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ನೀತಾ ರಾಜೇಶ್ ಶೆಟ್ಟಿ, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ,ಹೊರೆಕಾಣಿಕೆ,ಉಗ್ರಾಣ ಕೇಂದ್ರದ ಉದ್ಘಾಟನೆ,

Mumbai News Desk

ಬೊಂಡಾಲ ಬಯಲಾಟ ಸುವರ್ಣ ಸಂಭ್ರಮ ಕರೆಯೋಲೆ ಬಿಡುಗಡೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಅರಸಿನ ಕುಂಕುಮ ಎಂದರೆ ಬರೇ ಒಂದು ಕಾರ್ಯಕ್ರಮವಲ್ಲ, ನಮ್ಮ ಸಂಸ್ಕೃತಿಯನ್ನು, ಸಂಘಟನೆಯನ್ನು ಬಲಪಡಿಸುವ ಸಾಧನವಾಗಿದೆ – ಡಾ. ಸುಷ್ಮಾ ಮೆಂಡನ್‌.

Mumbai News Desk

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

Mumbai News Desk