30.9 C
Mumbai
June 8, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ





ಪ್ರವೀಣ್ ಭೋಜ ಶೆಟ್ಟಿ ಒಕ್ಕೂಟವನ್ನು ಬಲಿಷ್ಠ  ಗೊಳಿಸಲು ಪ್ರೋತ್ಸಾಹಿಸಿದರು  : ಐಕಳ ಹರೀಶ್ ಶೆಟ್ಟಿ.:

ಚಿತ್ರ ವರದಿ ದಿನೇಶ್ ಕುಲಾಲ್

      ಮುಂಬಯಿ.   ನ 27. ಜಾಗತಿಕಬಂಟರಸಂಘಗಳಒಕ್ಕೂಟ. ಮಹಾ ನಿರ್ದೇಶಕ.  ಒಕ್ಕೂಟಕ್ಕೆಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ನಿರ್ಮಾಣ ಮಾಡುವಲ್ಲಿ ದಾನ ನೀಡಿದ ದಾನಿ ಪ್ರವೀಣ್ ಬೋಜ ಶೆಟ್ಟಿ ಅವರು ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

 ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಐಕಳ ಹರೀಶ್ ಶೆಟ್ಟಿ ಗೌರವಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಾಮಾಜಿಕ ಕಳಕಳಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡ ಪ್ರವೀಣ್ ಬೋಜ ಶೆಟ್ಟಿ ಅವರು   ಮುಂಬೈಬಂಟರ ಸಂಘದಲ್ಲಿ ಸುದೀರ್ಘಕಾಲದಿಂದ ವಿವಿಧ ಪದವಿಗಳನ್ನು ಅಲಂಕರಿಸಿ ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಿಸಿಕೊಂಡವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸೇವಾ ಕಾರ್ಯಗಳನ್ನು ಮೆಚ್ಚಿಕೊಂಡು ಮಹಾ ನಿರ್ದೇಶಕರಾಗಿ ಮುಲ್ಕಿ ಯಲ್ಲಿ  ಕನ್ಯಾನ ಸದಾಶಿವ ಶೆಟ್ಟಿ ಸಂಕಿರಣದಲ್ಲಿ ಪ್ರವೀಣ್ ಬೋಜ ಶೆಟ್ಟಿ ಆಡಳಿತ ಕಚೇರಿಗೆ ದೇಣಿಗೆಯನ್ನು ನೀಡಿ ಒಕ್ಕೂಟ ವನ್ನು ಬಲಿಷ್ಠ ಗೊಳಿಸುವಲ್ಲಿ ಸಹಕರ ಯನ್ನು ನೀಡಿದ್ದಾರೆ. ಎಂದು ತಿಳಿಸಿದರು.

        *ಈ ಸಂದರ್ಭದಲ್ಲಿ ಒಕ್ಕೂಟದ   ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿ, , ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಉಪಸ್ಥಿತರಿದ್ದರು.*



Related posts

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk

ಮಂಗಳೂರಿನ ರೈಲು ಬಳಕೆದಾರರ ದೀರ್ಘ ಕಾಲದ ಬೇಡಿಕೆಗಳ ಈಡೇರಿಕೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ರೈಲ್ವೆ ಪ್ರಯಾಣಿಕರ ಸಮಿತಿ ಒತ್ತಾಯ.

Mumbai News Desk

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ

Mumbai News Desk

ಪೂರ್ವ ಆಫ್ರಿಕಾದಲ್ಲಿ ಬಂಟ ಸಂಭ್ರಮ -2೦23 ಕಾರ್ಯಕ್ರಮ

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk