April 1, 2025
ಪ್ರಕಟಣೆ

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

   

ಉಡುಪಿ :ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ಶ್ರೀ  ರಮಾನಂದ ಗುರೂಜಿ ಡಿ 2 ಶನಿವಾರ ಹಾಗೂ 3ರ ಭಾನುವಾರ   ಎರಡು ದಿವಸಗಳ ಕಾಲ ಮುಂಬೈನ ಲೋವರ್ ಪರೇಲಿನಲ್ಲಿರುವ ಪಂಚತಾರಾ ಹೋಟೆಲ್ St. Regis  ನಲ್ಲಿ  ಲಭ್ಯವಿರುತ್ತಾರೆ..

 ತಾರೀಕು 4 ರ ಸೋಮವಾರ ಮತ್ತು ಐದರ ಮಂಗಳವಾರದಂದು ಗುಜರಾತ್   ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.

  ಡಿಸೆಂಬರ್ 6 ರ ಬುಧವಾರ ಮತ್ತು ತಾರೀಕು 7 ರ ಗುರುವಾರ ತನಕ ಮತ್ತೆ ಮುಂಬೈನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ.

  ಶ್ರೀ ಗುರುಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ  ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650, 6362408747 ಸಂಪರ್ಕಿಸಿ  ಕೊಳ್ಳಬಹುದು

Related posts

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.

Mumbai News Desk

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಶ್ರೀ ಜಗದಂಬಾ ಮಂದಿರ, ಡೊಂಬಿವಲಿ (ಪ.): ಸೆ. 28ಕ್ಕೆ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಯಕ್ಷಗಾನ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ (ಸಾವರ್ಕರ್ ನಗರ್ -ಥಾಣೆ)ಅ. 23ರಂದು ದೇವರ ನೂತನ ಪೀಠ ಮಂಟಪ ಹಾಗೂ ದ್ವಾರ ಪ್ರತಿಷ್ಠಾಪನೆ.

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk