ಜಿ.ಎಸ್.ಬಿ.ಎಸ್. ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ, ಮಾಹಿಮ್ ಘಟಕದ ವಿಸ್ತರಣೆಯ ಉದ್ಘಾಟನೆ
ಮುಂಬಯಿ : ಜಿ.ಎಸ್.ಬಿ.ಸಭಾದ ಮೆಡಿಕಲ್ ಟ್ರಸ್ಟ್ ಸುವರ್ಣ ಮಹೋತ್ಸವ ಯೋಜನೆ ಯ ಅಂಗವಾಗಿ ಮಾಹಿಮ್ ಘಟಕದ ಮತ್ತು ಭೌತಚಿಕಿತ್ಸೆ ಕೇಂದ್ರದ ವಿಸ್ತರಣೆಯ ಉದ್ಘಾಟನಾ ಸಮಾರಂಭವು ಅ. ೨೪ ರಂದು ಮಾಹಿಮ್ ಪಶ್ಚಿಮ ದ ಜೆ.ಎನ್....

