ಮುಂಬೈ ಡಿ 8. ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ ಇದರ 78 ನೇ ವಾರ್ಷಿಕ ಮಹಾಸಭೆ ಡಿ 10 ನೇ ಭಾನುವಾರ ಬೆಳಿಗ್ಗೆ 10-00 ಗಂಟೆಗೆ ಸಾಂತಾಕ್ರೂಜ್ ಪೂರ್ವ ಬಿಲ್ಲವ ಭವನ ದಲ್ಲಿ ಸಂಘದ ಉಪಾಧ್ಯಕ್ಷ ರಾಜು ಎಸ್ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ. ನಡೆಯಲಿದೆ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಗೌರವ ಕಾರ್ಯದರ್ಶಿ ಉಮೇಶ್ ಜಿ ಕೋಟ್ಯಾನ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ
.
.
.
.
.
.
.
.
.
.
.
.
.
.