
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಬಂಟ್ವಾಳದ ಕೊಡ್ಮಣ್ ಗ್ರಾಮದ ನಿವಾಸಿ ಸುಜಾತ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.*
ಈ ಸಂದರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
.
.
.
.
.