July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಧನ ಸಹಾಯ







ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಬಂಟ್ವಾಳದ ಕೊಡ್ಮಣ್ ಗ್ರಾಮದ ನಿವಾಸಿ  ಸುಜಾತ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.*

            ಈ ಸಂದರ್ಭದಲ್ಲಿ ಒಕ್ಕೂಟದ ಆಹ್ವಾನಿತ ಸದಸ್ಯರಾದ  ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ  ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

.

.

.

.

.



Related posts

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ದಿಶಾ ಸಾಲ್ಯಾನ್ ಅವರ ತಂದೆಯ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಇಡಲು ಬಾಂಬೆ ಹೈಕೋರ್ಟ್ ನಿರ್ದೇಶನ

Mumbai News Desk

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk