September 6, 2026
Mumbai News Kannada
ಕರಾವಳಿ

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.





ಅಯ್ಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜನವರಿ. 22ರಂದು ನಡೆಯಲಿರುವ ಶ್ರೀರಾಮ ಬಿಂಬ ಪ್ರಾಣ ಪ್ರತಿಷ್ಠೆಯ ಸಂದರ್ಭ ಉಪಸ್ಥಿತರಿರುವಂತೆ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ , ಉಡುಪಿ ಜಿಲ್ಲೆ ಶಂಕರಪುರ ದ್ವಾರಾಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರನ್ನು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ.

ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪಟ್‌ರಾಯ್‌ ಡಿಸೆಂಬರ್ 14ರಂದು ರವಾನಿಸಿರುವ ಕೋರಿಕೆ ಪತ್ರ ತಲುಪಿದೆ ಎಂದು ಮಠದ ಮಾಹಿತಿ ತಿಳಿಸಿದ್ದಾರೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ

Mumbai News Desk

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನ, . 22 ರಿಂದ 28ರ ತನಕ ಬ್ರಹ್ಮಕಳಸಾಭಿಷೇಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk