30.5 C
Mumbai
June 8, 2026
Mumbai News Kannada
ಕರಾವಳಿ

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.





 

ಬ್ರಹ್ಮಕಲಸದ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರ : ಉಳ್ತೂರು ಮೋಹನದಾಸ ಶೆಟ್ಟಿ,

ಉಳ್ತೂರು  ಡಿ 23.  ಚಿತ್ತಾರಿ‌ ಶ್ರೀ ಮಹಾಗಣಪತಿ  ಸಪರಿವಾರ ದೈವಸ್ಥಾನ ತೆಂಕಬೆಟ್ಟು ಉಳ್ತೂರು ಇಲ್ಲಿನ ನೂತನ ಶಿಲಾಮಯ ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹವನ್ನು ಪುರಮೆರವಣಿಗೆಯೊಂದಿಗೆ ಬರಮಾಡಿಕೊಳ್ಳಲಾಯಿತು. ಉಳ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಪೂರ್ಣಕುಂಭ ಕಲಶದೊಂದಿಗೆ ಸ್ವಾಗತಿಸಲಾಯಿತು. 

ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಉಳ್ತೂರು ಮೋಹನದಾಸ ಶೆಟ್ಟಿ, ಮೆರವಣಿಗೆ ಚಾಲನೆ ನೀಡಿ  ಬ್ರಹ್ಮ ಕಳಸ ಯಶಸ್ವಿಯಲ್ಲಿ ಗ್ರಾಮದ ಭಕ್ತರ ಸಹಕಾರಿ ಎಂದು ನುಡಿದರು.

ಸೀತಾರಾಮ ಶೆಟ್ಟಿ, ರಾಜೀವ ಶೆಟ್ಟಿ , ಸುಧಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಭುಜಂಗ ಶೆಟ್ಟಿ, ರವೀಂದ್ರ ಶೆಟ್ಟಿ, ವಾಸುದೇವ ಶೆಟ್ಟಿ, ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ ಶೆಟ್ಟಿ ಉಳ್ತೂರು, ಅರ್ಚಕರಾದ ಶಿವಬೂಷಣ ಅಡಿಗ, ಶ್ರೀದರ ಅಡಿಗ, ವಿಜಯಲಕ್ಷ್ಮೀ ರಾಮದಾಸ ಅಡಿಗ, ಉದಯ ಕುಮಾರ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು..



Related posts

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಡಿ.25ಕ್ಕೆ ಆಶಾ ಪ್ರಕಾಶ್ ಶೆಟ್ಟಿ “ನೆರವು” ಪ್ರದಾನ ಕಾರ್ಯಕ್ರಮ 

Mumbai News Desk

ನಡೂರು ಕಂಬಳ ಗದ್ದೆ ಮನೆ ಕಂಬಳೋತ್ಸವ

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಶಿಲಾಮಯಗೊಳ್ಳುತ್ತಿರುವ ಕಾಪು ಮಾರಿಯಮ್ಮನ ದೇಗುಲ ಕಾಮಗಾರಿ ವೀಕ್ಷಣೆ : ಆದ್ಯಾತ್ಮ ಗುರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk