April 2, 2025
ಪ್ರಕಟಣೆ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

   

ಮಿರಾರೋಡ್  ಡಿ 29.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ* ಯು ಜ 1 ಸೋಮವಾರ  ಸಂಜೆ 6ರಿಂದ 7.30ರ ವರೆಗೆ ವಿಜೃಂಭಣೆ ಯಲ್ಲಿ ಜರಗಲಿರುವುದು.

ನಂತರ 7.30 ರಿಂದ 8ರ ವರೆಗೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆಯಲಿರುವುದು.

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಲಿರುವುದು. 

ಭಕ್ತರೆಲ್ಲರೂ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುವ, ಸ್ಥಾಪಕರು, ದಿ. ವಿಶ್ವನಾಥ್ ಪೂಂಜಪರಿವರ ಶ್ರೀಮತಿ ಮತ್ತು ಶ್ರೀ ಕೃಷ್ಣ ಶೆಟ್ಟಿ.ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, .ಟ್ರಸ್ಟಿ ಶ್ರೀ ಸಾಣೂರು ಸಾಂತಿಂಜ ಜನಾರ್ಧನ ಭಟ್. ಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ಹಾಗೂ ಸಮಿತಿ ಸದಸ್ಯರು   ಶ್ರೀ ಮಹಾಲಿಂಗೇಶ್ವರ ಟ್ರಸ್ಟ್. ಮೀರಾ ಸೊಸೈಟಿ ಸರ್ವ ಸದಸ್ಯರು. ವಿನಂತಿಸಿದ್ದಾರೆ.

Related posts

ನ. 26, 27 ಕಾಪುವಿನ ಮೂರೂ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಜಾರ್ದೆ ಮಾರಿಪೂಜೆ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk

ತುಳು ಸಂಘ ಬೊರಿವಲಿ ಸೆ. 28 ರಂದು 14ನೇ ವಾರ್ಷಿಕ ಮಹಾಸಭೆ

Mumbai News Desk

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಮಾರ್ಚ್ 26-27ರಂದು ಕಾಪುವಿನ 3 ಮಾರಿಗುಡಿಯಲ್ಲಿ ‘ಕಾಲವಧಿ ಸುಗ್ಗಿ ಮಾರಿಪೂಜೆ’

Mumbai News Desk