
ಮುಂಬಯಿ : ವರ್ಲಿಯ ಮಧುಸೂಧನ ಮಿಲ್ ಕಾಂಪೋಂಡ್ ಪಿ. ಬಿ. ಮಾರ್ಗ, ಇಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆಯು ಜ. 1 ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ರ ತನಕ ನಡೆಯಲಿದೆವ್. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 12 ರ ತನಕ ಅಪ್ಪಾಜಿ ಬೀಡು ಮಹಿಳಾ ಸದಸ್ಯರಿಂದ ಭಕ್ತಿ ಗೀತೆ ಮತ್ತು ಮಧ್ಯಾಹ್ನ 12 ರಿಂದ ಪಡಿಪೂಜೆ ಮತ್ತು ಮಂಗಳಾರತಿ ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಪರವಾಗಿ ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ, ಅಧ್ಯಕ್ಷರಾದ ಪದ್ಮನಾಭ ಎಸ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಕವಿತಾ ಜಿ. ಶೆಟ್ಟಿ, ಆಡಳಿತ ಟ್ರಷ್ಟಿಗಳಾದ ಶಾಂಭವಿ ಆರ್. ಶೆಟ್ಟಿ, ಸುರೇಶ್ ಎಸ್. ಶೆಟ್ಟಿ ಕೇದಗೆ,ರತ್ನಾಕರ ಜಿ. ಶೆಟ್ಟಿ ಸಂಚಾಲಕ ಹಾಗೂ ಟ್ರಸ್ಟಿ ಸಂತೋಷ್ ವಿ ಶೆಟ್ಟಿ, ಗೌ. ಕೋಶಾಧಿಕಾರಿ, ಪ್ರಸಾದ್ ಶೆಟ್ಟಿ ಅರುವ, ಸಂಚಾಲಕ ಹಾಗೂ ಟ್ರಸ್ಟಿ ಸಂತೋಷ್ ವಿ ಶೆಟ್ಟಿ, ಉಪಾಧ್ಯಕ್ಷ ಉದಯ್ ಶೆಟ್ಟಿ, ಜೊತೆ ಕಾರ್ಯದರ್ಶಿ ವಿಜಯ್ ಬಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸತ್ಯನಾರಾಯಣ ಕುಚನ್, ಅನ್ನಪೂರ್ಣೇಶ್ವರಿ ಮಹಿಳಾ ಕಾರ್ಯದರ್ಶಿ ರೋಹಿಣಿ ಎಸ್ ಪೂಜಾರಿ, ಕೋಶಾಧಿಕಾರಿ ಶೋಭಾ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಶೆ ದಿವ್ಯ ಪಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಸುಜಾತ ಎನ್. ಪುತ್ರನ್, ಜೊತೆ ಕೋಶಾಧಿಕಾರಿ ನಿರ್ಮಲ ಕೆ. ಶೆಟ್ಟಿ, ಸದಸ್ಯರುಗಳಾದ ಶಾರದಾ ಜೆ. ಶೆಟ್ಟಿ, ವಿಜಯಶ್ರೀ ಎಸ್ ಶೆಟ್ಟಿ, ರಮ್ಯ ಎಸ್. ಶೆಟ್ಟಿ, ರಾಣಿ ಆರ್. ಶೆಟ್ಟಿ, ರಾಗಿಣಿ ಆರ್. ಶೆಟ್ಟಿ, ಸುಮಿತ್ರ ಪಿ. ಶೆಟ್ಟಿ, ನಿಮಾ ಆರ್ ಶೆಟ್ಟಿ, ಸಂಗೀತ ಪಿ. ಶೆಟ್ಟಿ, ಶರ್ಮಿಳಾ ಶೆಟ್ಟಿ, ಸರೋಜಿನಿ ಕೆ. ಕರ್ಕೇರ, ವೀಣಾ ಎಂ ಹೆಗ್ಡೆ, ಶೈಲ ಎಲ್ ಶೆಟ್ಟಿ, ಯಶಸ್ವಿ ಆರ್ ಶೆಟ್ಟಿ, ಸುಪ್ರಿತ ಎ. ಶೆಟ್ಟಿ, ಸಲಹೆಗಾರಗಾದ ಉಶಾ ಬಿ. ಶೆಟ್ಟಿ, ಯಶೋಧಾ ಎಸ್. ಶೆಟ್ಟಿ, ವಿನೋದಾ ಜೆ. ಶೆಟ್, ಪ್ರಮೀಳಾ ಜೆ. ಶೆಟ್ಟಿ ಹಾಗೂ ಅಪ್ಪಾಜಿ ಬೀಡು ಪೌಂಡೇಶನಿನ ಸದಸ್ಯರುಗಳು ವಿನಂತಿಸಿದ್ದಾರೆ.