September 6, 2026
Mumbai News Kannada
ಪ್ರಕಟಣೆ

ಕಾಮೋಟೆ ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ  ಜ 3 ರಂದು 6ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಂಡಲ ಮಹಾಪೂಜೆ





 

 ನವಿ ಮುಂಬಯಿ ಜ31.    ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕಾಮೋಟ ಇದರ 6ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಂಡಲ ಮಹಾಪೂಜೆಯು ಜ,  03 ನೇ ಬುಧವಾರ ಸರೋವರ್ ಎನ್ ಎಕ್ಸ್ ಬಂಕೇಟ್ ಹಾಲ್ ಸೆಕ್ಟರ್ ಸಿಕ್ಸ್  ಕಾಮೋಟೆ ನವಿ ಮುಂಬೈ ಇಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಜರುಗಲಿದೆ, 

  ದಿ!! ಸಹದೇವ ಗುರುಸ್ವಾಮಿ, ಅಶೋಕ್ ಗುರುಸ್ವಾಮಿ ಗಂಜಿಮಠ , ವಿಠ್ಠಲ್ ಕೆ ಬಂಗೇರ ಗುರುಸ್ವಾಮಿ ಕಲಂಬೋಲಿ, ಇವರುಗಳ ಶುಭ ಆಶೀರ್ವಾದ ದೊಂದಿಗೆ  ಸುಜಿತ್  ಲಕ್ಷ್ಮೀಶ ಗುರುಸ್ವಾಮಿ ಇವರ ನೇತೃತ್ವದಲ್ಲಿ  

 ಮಹಾಮಂಗಳಾರತಿ ತೀರ್ಥ ಪ್ರಸಾದ ಅನ್ನಪ್ರಸಾದ  ಸೇವೆ ಜರುಗಲಿದೆ 

ಆ ಪ್ರಯುಕ್ತ ಭಕ್ತಾದಿಗಳಾದ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡುವುದರೊಂದಿಗೆ ಶ್ರೀದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ ಕೃತಾರ್ತರಾಗಿ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ತಮ್ಮಲ್ಲಿ ವಿನಂತಿ ಸುವ ಶ್ರೀ ದುರ್ಗಾಪರಮೇಶ್ವರಿ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಕಮೊಠೆ ಪರವಾಗಿ ಸುಜಿತ್ (ಲಕ್ಷ್ಮೀಶ) ಗುರುಸ್ವಾಮಿ.ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ ಕಾಮೋಟೆ ಇದರ ಗೌರವಾಧ್ಯಕ್ಷರು ಅಧ್ಯಕ್ಷರು  ಪದಾಧಿಕಾರಿಗಳು ಮಹಿಳಾ ವಿಭಾಗ ಯುವ ವಿಭಾಗ ಹಾಗೂ ಸರ್ವ ಸದಸ್ಯರು

.

.

.



Related posts

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

ಮಂಗಳೂರಿನ ಮೂಲತ್ವ ಫೌಂಡೇಶನ್ ವತಿಯಿಂದ ಜುಲೈ 29ರಂದು ಗುರುಪೂರ್ಣಿಮೆ ಮಹೋತ್ಸವ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) : ಸೆ. 5 ರಂದು 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ

Mumbai News Desk

ಜೂನ್ 16 : ಮುಂಬೈ ಫೋರ್ಟ್‌ನ ಶ್ರೀ ಶನಿಮಹಾತ್ಮ ತ್ರಿಭುವನೇಶ್ವರಿ ಸೇವಾ ಸಮಿತಿಯಿಂದ ಮೂರ್ತಿ ಪ್ರತಿಷ್ಠಾಪನಾ ದಿನ ಹಾಗೂ ಚೈತನ್ಯ ಬ್ರಹ್ಮ ಕಲಶೋತ್ಸವ

Mumbai News Desk