ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ
ಆನಂದ ಶೆಟ್ಟಿ ಎಕ್ಕಾರ್ ಪರಿಚಯ ಮಹಾರಾಷ್ಟ್ರದ ತುಳು ಸಾಂಸ್ಕೃತಿಕ ನಗರವೆಂದು ಹಾಗೂ ಮಹಾರಾಷ್ಟ್ರದ ತುಳುನಾಡೆಂದೇ ಖ್ಯಾತಿಯನ್ನು ಪಡೆದ ಡೊಂಬನಹಳ್ಳಿ ( ಡೊಂಬಿವಲಿ) ನಗರದ ನಿವಾಸಿಯಾಗಿರುವ ಶ್ರೀ ಆನಂದ ದೇಜು ಶೆಟ್ಟಿ ಎಕ್ಕಾರ್ ಇವರು ಮೂಲತ...

