28.8 C
Karnataka
April 3, 2025
ಪ್ರಕಟಣೆ

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.



  ಮುಂಬಯಿ ಜ1.  ಮುಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿಇತಿಹಾಸ ಪ್ರಸಿದ್ಧ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು  ಜನವರಿ ತಿಂಗಳ 17ನೇ ತಾರೀಕಿನಿಂದ 23ತಾರೀಕಿನ ವರೆಗೆ ನಡೆಯಲಿದೆ.

   ಆ ಪ್ರಯತ್ನ ಮುಂಬೈಯಲ್ಲಿ ನೆಲೆಸಿರುವ ಗ್ರಾಮದ ಭಕ್ತರನ್ನು ಹಿತೈಷಿಗಳನ್ನು  ವೈಯಕ್ತಿಕವಾಗಿ ಸಂಪರ್ಕಿಸುವರೇ ಸಮಯಾವಕಾಶ ಸಿಗದ ಕಾರಣ,   ಭಕ್ತರನ್ನು ಗ್ರಾಮದ ಜನರನ್ನು  ವೈಯಕ್ತಿಕವಾಗಿ ಆಮಂತ್ರಿಸಲು ಹಾಗೂ ಕ್ಷೇತ್ರದಲ್ಲಿ ನಡೆಯುವ ಬ್ರಹ್ಮಕಲಶೋತ್ಸವವು ಸಂಪೂರ್ಣ ಮಾಹಿತಿಯನ್ನು ನೀಡಲು ಸಮಾಲೋಚನೆ ಸಭೆಯನ್ನು ಜ 3.ನ ಬುದವಾರ ಮುಂಬೈ ಗೋರೆಗಾವ್ ಪೂರ್ವ ದ  ಸಿಟಿ ಫಿಲ್ಮ  ರಸ್ತೆ  ಯ ಒಬೆರಾಯ್ ಮಾಲ್ ಬಳಿಯ ಗೋಕುಲಧಾಮ್  ಹತ್ತಿರ ಹೋಟೆಲ್ *ಬಾಂಬೆ 63 * ಇಲ್ಲಿ ಸಂಜೆ 4.00 ಸಭೆಯನ್ನು ಕರೆಯಲಾಗಿದೆ

. ಈ ಸಭೆಯಲ್ಲಿ ಊರಿನ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ .ಕಾರ್ಯದರ್ಶಿ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿರುತ್ತಾರೆ.

ಆದುದರಿಂದ ಶ್ರೀ ವಿಷ್ಣುಮೂರ್ತಿ ದೇವರ ಭಕ್ತಾಭಿಮಾನಿಗಳು ಈ ಸಭೆಗೆ ಆಗಮಿಸಿ ಸೂಕ್ತ . ಸಲಹೆ ಸೂಚನೆಗಳನ್ನು ನೀಡುವಂತೆ ಬ್ರಹ್ಮಕಲಶೋತ್ಸವವು ಸಮಿತಿಯ ಅಧ್ಯಕ್ಷ  ಕರ್ನಿರೆ  ವಿಶ್ವನಾಥ್ ಶೆಟ್ಟಿ 

ಗೌರವಾಧ್ಯಕ್ಷ ರವೀಂದ್ರ ಸಾಧು  ಶೆಟ್ಟಿ, ಹೊಸಮನೆ. ಕಾರ್ಯಧ್ಯಕ್ಷರು ಹರಿಶ್ಚಂದ್ರ ಶೆಟ್ಟಿ ಕರ್ನಿರೆ  ಗುತ್ತು. ಉಪಾಧ್ಯಕ್ಷ  ಗಂಗಾಧರ ಎನ್ ಅಮೀನ್ ಕರ್ನಿರೆ, ಮತ್ತಿತರ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ

Related posts

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ಡಿ.24 ರಂದು ಭಂಡಾರಿ ಸೇವಾ ಸಮಿತಿ ಮುಂಬಯಿ  –  ಭಂಡಾರಿ  ಫ್ಯಾಮಿಲಿ ಫೆಸ್ಟಿವಲ್ 2023,

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ – ಜು. 20ಕ್ಕೆ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ, ಯಕ್ಷಗಾನ ಪ್ರದರ್ಶನ

Mumbai News Desk

ಫೆ.1 ರಿಂದ 3 ರ ವರಗೆ ಶ್ರೀ ಶನೀಶ್ವರ ಮಂದಿರ (ರಿ), ಭಟ್ಟಿಪಾಡದ 40ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ಫೆ. 26ಕ್ಕೆ ಮಹಾಶಿವರಾತ್ರಿ ಉತ್ಸವ

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ

Mumbai News Desk