July 23, 2026
Mumbai News Kannada
ಮುಂಬಯಿ

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ







    ಮಿರಾರೋಡ್  ಜ2.  ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮೀರಾ ಗಾಂವ್ ಇಲ್ಲಿ   ಸಾರ್ವಜನಿಕ  ಶ್ರೀ ಸತ್ಯ ನಾರಾಯಣ ಮಹಾಪೂಜೆ ಯು ಜ 1 ಸೋಮವಾರ    ವಿಜೃಂಭಣೆ ಯಲ್ಲಿ ನಡೆಯಿತು..

     ಸಂಜೆ  ಶ್ರೀ ಮಹಾಲಿಂಗೇಶ್ವರ ಮಹಿಳಾ ಭಜನಾ ಮಂಡಳಿಯವರಿಂದ  ಭಜನಾ ಕಾರ್ಯಕ್ರಮ  ನಡೆದ ಬಳಿಕ ಸತ್ಯನಾರಾಯಣ ಮಹಾಪೂಜೆವು. ಸಾಣೂರು ಸಾಂತಿಂಜ ಜನಾರ್ಧನ ಭಟ್  ಪುರೋಹಿತ್ವದಲ್ಲಿ.  ದೇವಸ್ಥಾನದ ಆಡಳಿತ ಟ್ರಸ್ಟಿ ಶಿಮ0ತರು ಮಜಲ ಗುತ್ತು ಬಾಬಾ ರಂಜನ್ ಶೆಟ್ಟಿ, ಉಪಸ್ಥಿತಿಯಲ್ಲಿಸೂರಜ್ ಸೋನಾಲಿ ದೇವಾಡಿಗ, ರಾಘವೇಂದ್ರ ಸುಹಾಸಿನಿ ಭಟ್ ,ರಕ್ಷಿತ್ ಶ್ರುತಿ ಶೆಟ್ಟಿ. ಯಜಮಾನಿಕೆಯಲ್ಲಿ ನಡೆಯಿತು ರಾತ್ರಿ  ಮಹಾಪೂಜೆ ದೇವಸ್ಥಾನದಪ್ರಧಾನ  ಅರ್ಚಕ ಶ್ರೀ ಮಾಧವ ಭಟ್, ನಡೆಯಿತು 

ತದನಂತರ  ತೀರ್ಥಪ್ರಸಾದ, ಅನ್ನದಾನ ಸೇವೆ ನಡೆಯಿತು.. 

    ಪೂಜಾ ಕಾರ್ಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು. ರಾಜಕೀಯ ನಾಯಕರು ಹಾಗೂ ಯ ಅಪಾರ ಸಂಖ್ಯೆಯಲ್ಲಿ  ಭಕ್ತರುಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಹಾಗೂ ಶ್ರಿ ಶ್ರೀ ಸತ್ಯನಾರಾಯಣ ದೇವರ ಮಹಾಪ್ರಸಾದವನ್ನು ಸ್ವೀಕರಿಸಿಕೊಂಡರು

.

.

.

.

.



Related posts

ಕನ್ನಡ ಸಂಘ ಸಯನ್ ದ್ವಿತೀಯ ವಾರ್ಷಿಕೋತ್ಸವ ಸಂಭ್ರಮ : ಒಗ್ಗಟ್ಟಿನಿಂದ ಸಂಘದ ಬಲವರ್ಧನೆಗೆ ಪ್ರವೀಣ್ ಭಟ್ ಕರೆ.

Mumbai News Desk

ಕುಲಾಲ ಸಂಘದ ಚರ್ಚ್ ಗೇಟ್- ದಹಿಸರ್ ಸಮಿತಿ ವತಿಯಿಂದ ವಿಹಾರ ಕೂಟ

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಓಡಿಯೂರು ಸ್ವಾಮಿ

Mumbai News Desk

ನವಿ ಮುಂಬೈ ವಿಮಾನ ನಿಲ್ದಾಣ : ಡಿಸೆಂಬರ್ 25 ರಿಂದ ಕಾರ್ಯಾಚರಣೆ ಆರಂಭ

Mumbai News Desk

ಬಿಲ್ಲವರ ಅಸೋಸಿಯೇಶನ್, ಜೋಗೇಶ್ವರಿ ಸ್ಥಳೀಯ ಕಚೇರಿಯಲ್ಲಿ, ಸಂಭ್ರಮದ “ಆಟಿದ ಒಂಜಿ ದಿನ” ಆಚರಣೆ.

Mumbai News Desk

ಸಂಸ್ಕೃತಿ ಅಮೀನ್ ದುರ್ಮರಣ ; ಬಿಲ್ಲವರ ಎಸೋಸಿಯೇಷನ್ ಮತ್ತು ಸ್ಥಳೀಯರಿಂದ ಪ್ರತಿಭಟನೆ, ಇಬ್ವರ ಬಂಧನ – ಬಿಲ್ಡರ್ ಪರಾರಿ

Mumbai News Desk