April 1, 2025
ಕರಾವಳಿ

ಮಂಗಳೂರಿನ ನಗರ ಸೇವಕ ಜಗದೀಶ್ ಶೆಟ್ಟಿ ಆತ್ಮ ಹತ್ಯೆಗೆ ಯತ್ನ.

ಮಂಗಳೂರು , ಜ.4: ಮಂಗಳೂರು ಮಹಾನಗರದ ಬೋಳೂರು ವಾರ್ಡ್ ನ ನಗರ ಸೇವಕ ಜಗದೀಶ್ ಶೆಟ್ಟಿ ಅವರು ತನ್ನ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ನಗರದ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು, ವಿಷ ಸೇವಿಸಿ ಒದ್ದಾ ಡುತ್ತಿರುವುದನ್ನು ಕಂಡ ಸಾರ್ವಜನಿಕರು, ಜಗದೀಶ ಶೆಟ್ಟಿ ಅವರನ್ನು ಕಾರಿನಿಂದ ಹೊರ ತಂದು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಹಳೇ ಹಿಂದಿ ಚಿತ್ರದ ಹಾಡುಗಳನ್ನು ಹಾಡುತ್ತಿದ್ದರು. ಶಕ್ತಿ ನಗರದ ಸಾನಿದ್ಯ ವಿಶೇಷ ಮಕ್ಕಳ ಶಾಲೆಯ ಆಡಳಿತ ಮಂಡಳಿ ಯಲ್ಲಿ ಸಕ್ರಿಯ ರಾಗಿದ್ದರು.

.

.

.

.

.

.

.

Related posts

ಕುಲಶೇಖರ ಶ್ರೀ ವೀರನಾರಾಯಣ  ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ,

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ಶಶಾಂಕ್ ಗೆ ಶೇ.94 ಅಂಕ.

Mumbai News Desk

ಪ್ರಸಾದ್ ಎನ್ ಮೂಲ್ಯ 89.33% ಅಂಕ 

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk