April 1, 2025
ಕ್ರೀಡೆ

ವಸಯಿ ಕಲಾ ಕ್ರಿಡೋತ್ಸವ ದಲ್ಲಿ  ಥ್ರೋ ಬಾಲ್ ಆಟದಲ್ಲಿ ಉಷಾ ಶ್ರೀಧರ ಶೆಟ್ಟಿ  ಕರ್ನಿರೆ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ . 

ವಸಯಿ. ಜ 5,   ವಸಯಿ ವಿರಾರ್ ಮಹಾನಗರ ಪಾಲಿಕೆ ಆಯೋಜಿಸಿರುವ “ವಸಯಿ ಕಲಾ ಕ್ರಿಡೋತ್ಸವ ದಲ್ಲಿ ವು “”ಥ್ರೋ ಬಾಲ್ “”ಆಟದಲ್ಲಿ ಬಂಟರ ಸಂಘ ಮುಂಬಯಿ ವಸಯಿ ದಾಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ  ಪ್ರಥಮ ಸ್ಥಾನ   ಪಡೆದು ಕೊಂಡಿದೆ,

   ಈ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಐಕಳ ಹರೀಶ್ ಶೆಟ್ಟಿ ಅವರ ನಾಯಕತ್ವದಲ್ಲಿ ನಡೆದ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ಆಯೋಜಿಸಿದ ಬಂಟರ    ಕ್ರೀಡಾಕೂಟದ ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ   ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ  ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ   ನಾಲ್ಕನೆಯ ಸ್ಥಾನ ಗಳಿಸಿದೆ 50,000 ನಗದೊಂದಿಗೆ ಟ್ರೋಪಿಯನ್ನು ಸ್ವೀಕರಿಸಿಕೊಂಡಿದ್ದಾರೆ, ಹಾಗೂ 

ಬಂಟರ ಸಂಘ  ಪಿಂಪ್ರಿ- ಚಿಂಚ್ ವಾಡಾ ಪುಣೆ ಇದರ ರಜತ ಮಹೋತ್ಸವ ದ  ಅಂಗವಾಗಿ    ಮೊರ್ಯ ಕ್ರೀಡಾಂಗಣ  ಪುಣೆ ಇಲ್ಲಿ ನಡೆದ ರಾಷ್ಟ್ರ ಮಟ್ಟದ  ಮಹಿಳಾ ಥ್ರೋ ಬಾಲ್ ಪಂದ್ಯದಲ್ಲಿ   ಬಂಟರ ಸಂಘ ಮುಂಬೈ ವಸಯಿ ದಹಣು ಪ್ರಾದೇಶಿಕ ಸಮಿತಿ ಇದರ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ  ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವದಲ್ಲಿ  ಮಹಿಳಾ ಥ್ರೋ ಬಾಲ್ ತಂಡ ಭಾಗವಹಿಸಿ  ದ್ವಿತೀಯ ಸ್ಥಾನ ಗಳಿಸಿದೆ.

    ಉಷಾ ಶ್ರೀಧರ ಶೆಟ್ಟಿ ಯವರು ಬಾಲ್ಯದ ದಿನಗಳ ಶಾಲಾ ಕಾಲೇಜ್ ದಿನಗಳಲ್ಲಿ ಕ್ರೀಡಾಕೂಟಗಳಲ್ಲಿ ಆಸಕ್ತಿ ಹೊಂದಿದ್ದು ಮಹಿಳಾ ಥ್ರೋ ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟ. ರಾಜ್ಯಮಟ್ಟ ಸ್ಪರ್ಧಿಸಿ ಟೋಪಿಗಳನ್ನು ಕೊಂಡಿದ್ದಾರೆ.

———- 

.

.

.

.

.

.

Show quoted text

Related posts

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್

Mumbai News Desk

ಉಷಾ ಶ್ರೀಧರ ಶೆಟ್ಟಿ ಇವರ ನಾಯಕತ್ವ ತಂಡಕ್ಕೆ  ಟ್ರೋಪಿ ಯೊಂದಿಗೆ 50,000 ನಗದ ಬಹುಮಾನ

Mumbai News Desk

ಎನ್ ಕೆ ಇ ಎಸ್ ಪ್ರೊ ಕಬಡ್ಡಿ ಸೀಸನ್ 1 – ಬಹುಮಾನ ವಿತರಣೆ

Chandrahas

ಬಿ ಎಸ್ ಕೆ ಬಿ ಎಸ್ಸೋಸಿಯೇಷನ್ ಮುಂಬಯಿ; ಗೋಕುಲ ಶತಮಾನೋತ್ಸವ ಆಚರಣೆಯ ನಿಮಿತ್ತ ತುಳು ಕನ್ನಡಿಗ ಗೇಮ್ಸ್ 2025,

Mumbai News Desk

ಸುರತ್ಕಲ್ :  ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, 

Mumbai News Desk

ಮಲಾಡ್ ಕನ್ನಡ ಸಂಘ ಒಳಾಂಗಣ ಕ್ರೀಡೆ ಸ್ಪರ್ಧೆ.

Mumbai News Desk