30.5 C
Mumbai
June 8, 2026
Mumbai News Kannada
ಸುದ್ದಿ

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.





     ಕುಂದಾಪುರ ಜ 6.   ಬಟ್ಟೆ ಕುದ್ರು ನಿವಾಸಿ ದುರ್ಗಿ ಶ್ರೀಯಾನ್(85)ಇವರು ಜ 05 ತಮ್ಮ ಸ್ವಗೃಹ ಬಟ್ಟೆ ಕುದ್ರು ಇಲ್ಲಿ ದೈವಾಧಿನ ರಾದರು. 

   ಇವರು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬೈ ಇದರ ಕಾಂಚನಿ ಕಲಾಕೇಂದ್ರ ಮಾಜಿ ಕಾರ್ಯದರ್ಶಿ ಭಾಸ್ಕರ್ ಶ್ರೀಯಾನ್ ಸಹಿತ ಇಬ್ಬರು ಪುತ್ರರು, ಒಬ್ಬಳು ಮಗಳು ಹಾಗೂ ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ.

.

.

.

.

.

.



Related posts

ಮಸ್ಕತ್‌ನಲ್ಲಿ ಕರ್ನಾಟಕ ಜಾನಪದ ಪರಿಷತ್ತು ಘಟಕ ಉದ್ಘಾಟನೆ: ಡಾ. ಬೋರಲಿಂಗಯ್ಯ ಚಾಲನೆ

Mumbai News Desk

ಪುಣೆ ಶ್ರೀ ಗುರುದೇವ ಸೇವಾ ಬಳಗ 20 ನೆ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಮಾಲೆಗಾಂವ್ ಸ್ಫೋಟ ಪ್ರಕರಣ : ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿದಂತೆ ಎಲ್ಲಾ 7 ಆರೋಪಿಗಳ ಖುಲಾಸೆ

Mumbai News Desk

ಕಾಪು ರಂಗತರಂಗದ ಸ್ಥಾಪಕ ಸದಸ್ಯ, ತುಳು ನಾಟಕ ರಂಗದ ಪ್ರತಿಭಾನ್ವಿತ ನಟ ಸುಜಿತ್ ಶೆಟ್ಟಿ ಪಾದೂರು ನಿಧನ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ಮುಂಬೈ : ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ನೋಯ್ಡಾದಲ್ಲಿ ಬಂಧನ

Mumbai News Desk