September 6, 2026
Mumbai News Kannada
ಪ್ರಕಟಣೆ

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ





ಕುಂದಾಪುರ ತಾಲೂಕಿನ ಅಂಪಾರು, ಮೂಡುಬಗೆ ನಿವಾಸಿ ಪುನೀತ (15)ಮತ್ತು ಅವರ ಅಣ್ಣ ಚೇತನ್(18) ರವರು ದಿನಾಂಕ 10.01.2024 ಬುಧವಾರ ಉಡುಪಿಯ ಹತ್ತಿರದ ಉಪ್ಪೂರು ಬಳಿ ದ್ವಿಚಕ್ರ ವಾಹದಲ್ಲಿ ತೆರಳುತ್ತಿರುವಾಗ ಅಪಘಾತವಾಗಿದ್ದು ತೀವ್ರವಾಗಿ ಗಾಯಗೊಂಡಿದ್ದರು‌. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರಾದರು ಚೇತನ್ ಅವರು ಆಸ್ಪತ್ರೆ ತಲುಪುವ ಮುನ್ನವೇ ಕೊನೆಯುಸಿರೆಳೆದರು. ಪುನೀತ್ ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಚಿಕಿತ್ಸೆ ನಡೆಸುತ್ತಿದ್ದು, ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವಿದಾಗಿ ವೈದ್ಯರು ತಿಳಿಸಿದ್ದಾರೆ. ಇವರು ಬಡ ಕುಟುಂಬದವರಾಗಿದ್ದು, ವೈದ್ಯಕೀಯ ವೆಚ್ಚವನ್ನು ಭರಿಸಲು ಕಷ್ಟವಾಗುತ್ತಿರುವುದರಿಂದ ಸಾರ್ವಜನಿಕರಲ್ಲಿ ಸಹಾಯ ಹಸ್ತ ನೀಡಲು ಮನವಿ ಮಾಡಿಕೊಂಡಿದ್ದಾರೆ.
ದಾನಿಗಳು ಬ್ಯಾಂಕ್ ಖಾತೆ (ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್, ಬ್ರ್ಯಾಂಚ್ ಅಂಪಾರು,
ಖಾತೆ ಸಂಖ್ಯೆ -89056914713
IFSC- KVGB0008108)ಗೆ ಹಣ ಜಮೆ ಮಾಡುವಂತೆ ಪುನೀತ್ ನ ತಾಯಿ ಮತ್ತು ಮಾವ ಸುಧೀರ್ (ಮೊಬೈಲ್ ನಂ.9739970887) ಮನವಿ ಮಾಡಿಕೊಂಡಿದ್ದಾರೆ.



Related posts

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

Mumbai News Desk

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

  ಜುಲೈ 12:ರಜಕ ಸಂಘ ಮುಂಬಯಿಯ ವಾರ್ಷಿಕ ಮಹಾಸಭೆ

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk