30.5 C
Mumbai
June 8, 2026
Mumbai News Kannada
ಕರಾವಳಿ

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ





   

ಮಂಗಳೂರು  ಜ 13. ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಪೆಬ್ರವರಿ  12 ರಿಂದ 16 ವರೆಗೆ   ನಡೆಯಲಿರುವ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಯನ್ನು ಜ 13 ನೇ ಶನಿವಾರ ದಂದು  ಶ್ರೀ ದೇವರ ಸನ್ನಿಧಿಯಲ್ಲಿ  ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರು ಪುರುಷೋತ್ತಮ ಕುಲಾಲ್. ಕಲ್ಪಾವಿ.ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ (ರಿ.) ಮಂಗಳೂರುಅಧ್ಯಕ್ಷ ಮಯೂರ್ ಉಳ್ಳಾಲ್ .ಸೇವಾ ಟ್ರಸ್ಟ್  ಅಧ್ಯಕ್ಷರು ಬಿ. ಪ್ರೇಮಾನಂದ ಕುಲಾಲ್. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ  ದಾಮೋದರ ಎ. .  ಸೇವಾ ಸಮಿತಿ ಅಧ್ಯಕ್ಷ ಕೆ. ಸುಂದರ ಕುಲಾಲ್ ಮಾತೃ ಮಂಡಳಿ ಅಧ್ಯಕ್ಷ ಗೀತಾ ಮನೋಜ್ . ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರರು. ಸುರೇಶ್ ಕುಲಾಲ್ ಮಂಗಳ ದೇವಿ. ಟ್ರಸ್ಟಿನ ಕಾರ್ಯದರ್ಶಿ . ಎಂ.ಪಿ. ಬಂಗೇರ . ಬಂಟ್ವಾಳ ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ ಕುಲಾಲ್ . ಉರ್ವ ಕುಲಾಲ ಸಂಘದ ಅಧ್ಯಕ್ಷ ಆನಂದ ಕುಲಾಲ್ ಊರ್ವ .ಕುಲಾಲ ಸಂಘ  ಕುಳಾಯಿಯ ಅಧ್ಯಕ್ಷ   ಮೋಹನ್ ಐ ಮೂಲ್ಯ. ಕ್ಷೇತ್ರದ ವಿಶ್ವಸ್ಥರು ಸದಸ್ಯರು .ಕುಲಾಲರ ಮಾತೃ ಸಂಘ ಪದಾಧಿಕಾರಿಗಳು ಭಕ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಶ್ರೀ ಕ್ಷೇತ್ರವು ಕಳೆದ ವರ್ಷ ಸಂಪೂರ್ಣ ಜೀರ್ಣದ್ಧಾರಗೊಂಡು ವಿಜೃಂಭಣೆಯಿಂದ ಬ್ರಹ್ಮಕಲಸ ನಡೆದು ಕುಲಾಲ ಸಮಾಜವನ್ನು ಕುಲಾಲ ಸಮಾಜಕ್ಕೆ ಸಮರ್ಪಿಸಲಾಯಿತು



Related posts

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದ ಉದ್ಘಾಟನೆ 

Mumbai News Desk

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk