September 6, 2026
Mumbai News Kannada
ಸುದ್ದಿ

ಕೋಡಿಕಲ್ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ಆರೋಗ್ಯ ತಪಾಸಣಾ ರಕ್ತದಾನ ಶಿಬಿರ 





ಮಂಗಳೂರು ಜ 15. ಕೋಡಿಕಲ್ ನ ವಿಶ್ವಭಾರತೀ ಫ್ರೆಂಡ್ಸ್ ಸರ್ಕಲ್ ವತಿಯಿಂದ ಜ 14 ರಂದು  ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವು ಕೆ.ಎಂ. ಸಿ. ಅತ್ತಾವರ ಇದರ ಸಹಯೋಗದೊಂದಿಗೆ ಕೋಡಿಕಲ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

    ಖ್ಯಾತ ಹೃದ್ರೋಗ ರೋಗ   ತಜ್ಞ ವೈದ್ಯರು ನರಸಿಂಹ ಪೈ ಹಾಗೂ ನೇತ್ರ ತಜ್ಞ ಸೌಂದರು ಸುಬ್ರಹ್ಮಣ್ಯ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು.

 ಈ ಸಂದರ್ಭದಲ್ಲಿ ಉದ್ಯಮಿ ರಮೇಶ್ ಬಾಳಿಗ. ವೀರನಾರಾಯಣ ಸೇವಾ ಟ್ರಸ್ಟ್ ಅಧ್ಯಕ್ಷರಾದ ಬಿ.ಪ್ರೇಮಾನಂದ ಕುಲಾಲ್. ಉರ್ವ ಪೊಲೀಸ್ ಸಬ್ಇನ್ಸ್ಪೆಕ್ಟರ್ ಅನಿತಾ. ಹಾಗೂ ಲಕ್ಷ್ಮಣ್ ಶೆಟ್ಟಿ.ಮಹಾಬಲ ಚೌಟ. ಪಾಲಿಕೆ ಸದಸ್ಯಕಿರಣ್ ಕುಮಾರ್  ಉಪಸ್ಥರಿದ್ದರು.

     ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ  ಅಶೋಕ್ ಕುಮಾರ್ ಕಲ್ಪನೆ ಸ್ವಾಗತಿಸಿದರು. ಪದಾಧಿಕಾರಿಗಳು ಅತಿಥಿಗಳನ್ನು ಗೌರವಿಸಿದರು. ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮನಿರೂಪಿಸಿದರು.ದಿನೇಶ್ ಕೋಡಿಕಲ್ ಧನ್ಯವಾದ ನೀಡಿದರು. ಪರಿಸರದ ಬಹಳಷ್ಟು ಜನ ಈ ಶಿಬಿರದ ಉಪಯೋಗವನ್ನು ಪಡೆದರು



Related posts

ಕರ್ನಾಟಕ ಸಮಾಜ ಸೂರತ್ : “ಕರ್ನಾಟಕ ರಾಜ್ಯೋತ್ಸವ ” ಆಚರಣೆ

Mumbai News Desk

ಪ್ರತಿಷ್ಠಿತ ಬೂಖರ್ ಪ್ರಶಸ್ತಿ ಮೂಡಿಗಿರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್ : ಕನ್ನಡದ ಮೊಟ್ಟ ಮೊದಲ ಕೃತಿಗೆ ಪ್ರಶಸ್ತಿ ಗರಿ

Mumbai News Desk

ಸರಳ ಸಜ್ಜನಿಕೆಯ ಸಮಾಜ ಸೇವಕ ಕೃಷ್ಣ ಶೀನ ಸಾಲಿಯಾನ್ ನಿಧನ

Mumbai News Desk

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಡಿ. ಆರ್. ರಾಜು ನಿಧನ,ಗಣ್ಯರ ಸಂತಾಪ

Mumbai News Desk

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ

Mumbai News Desk