
ಮುಲ್ಕಿ ಜ 23. ಬ್ರಹ್ಮಕಲಸವನ್ನು ಸಂಭ್ರಮದಿಂದ ಆಚರಿಸಿಕೊಂಡ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನ ಇದರ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ ಶೆಟ್ಟಿ ದಂಪತಿಗಳು ತಮ್ಮ ಮಕ್ಕಳ ಸಹಿತ
ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ ಕವಚವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಸಮರ್ಪಣೆ ಮಾಡಿದರು,
ಈ ಸಂಧರ್ಭದಲ್ಲಿ ಮುಂಬೈ ಬಂಟರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರ್, ಕರ್ನಿರೆ ಗುತ್ತು ಹರಿಶ್ಚಂದ್ರ ಶೆಟ್ಟಿ, ಗಂಗಾಧರ್ ಎನ್ ಅಮೀನ್ ಕರ್ನಿರೆ ಉಪಸ್ಥಿತಿ ಇದ್ದರು