30 C
Mumbai
April 24, 2026
Mumbai News Kannada
ಪ್ರಕಟಣೆ

ಜ. 28  ಭಂಡಾರಿ ಸೇವಾ ಸಮಿತಿ ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ 





ಮುಂಬಯಿ :  ಬಂಡಾರಿ ಸೇವಾ ಸಮಿತಿ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಜ. 28, ಆದಿತ್ಯವಾರ ಅಪರಾಹ್ನ 3 ಗಂಟೆಯಿಂದ ಮುಲೂಂಡು ಪಶ್ಚಿಮ,  ಶ್ರೀ ಕುಟ್ಚು ದೇಶಿಯ ಸಾರಸ್ವತ್ ಹಾಲ್ ಎರಡನೇ ಮಹಡಿ, ಸರಸ್ವತಿ ವಾಡಿ, ಜಾವೇರ್ ರೋಡ್ ಇಲ್ಲಿ ಹಳದಿ ಕುಂಕುಮ ಕಾರ್ಯಕ್ರಮವು ನಡೆಯಲಿದೆ.  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಡೆಯಲಿರುವ ಈ ಸಮಾರಂಭದ ಮುಖ್ಯ ಅತಿಥಿಯಾಗಿ ಡಾ. ಸಂಗೀತ ಎಸ್ ಶೆಟ್ಟಿ,  ಗೌರವ ಅತಿಥಿಯಾಗಿ ಶ್ರೀಮತಿ ಅನಿತಾ ಬಂಡಾರಿ ಆಗಮಿಸಲಿದ್ದಾರೆ.  ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಗೀತ ಸ್ಪರ್ಧೆ,  ವಿವಿಧ ಸಾಂಸ್ಕೃತಿಯ ಕಾರ್ಯಕ್ರಮಗಳು,  ಫನ್ ಗೇಮ್ಸ್ ಹಾಗೂ ಹಳದಿ ಕುಂಕುಮ ದ ಕಾರ್ಯಕ್ರಮಗಳು ನಡೆಯಲಿದೆ.

ಈ ಸಮಾರಂಭಕ್ಕೆ ಸಮಾಜ ಬಾಂಧವರು ಹಾಗೂ ಹಿತೈಷಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಭಂಡಾರಿ ಸೇವಾ ಸಮಿತಿ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಲಿನಿ ರಮೇಶ್ ಭಂಡಾರಿ,  ಉಪಕಾರ್ಯಧ್ಯಕ್ಷೆ ಜಯಸುಧಾ ಟಿ ಬಂಡಾರಿ,  ಪ್ರಧಾನ ಕಾರ್ಯದರ್ಶಿ, ಲತಾ ಯೋಗೇಶ್ ಭಂಡಾರಿ, ಭಂಡಾರಿ ಸೇವಾ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಭಂಡಾರಿ, ಗೌರವ ಕಾರ್ಯದರ್ಶಿ ರಮೇಶ್ ಭಂಡಾರಿ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ

—————



Related posts

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ‌ ಸ್ಥಳೀಯ ಕಚೇರಿ:ಸೆ.13 ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ

Mumbai News Desk

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk

ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಜೆರಿಮೆರಿ, ಡಿ.31ಕ್ಕೆ 34ನೇ ವಾರ್ಷಿಕ ಮಹಾಪೂಜೆ

Mumbai News Desk