30.5 C
Mumbai
June 8, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ.ಮಹಾ ನಿರ್ದೇಶಕರಾಗಿ  ಉದ್ಯಮಿ, ಮೀರಾ ಭಯಂಧರ್ ನ್ ಮಾಜಿ ನಗರ ಸೇವಕ ಅರವಿಂದ್ ಆನಂದ್ ಶೆಟ್ಟಿ ಆಯ್ಕೆ,





     ಮುಂಬಯಿ  ಜ 28.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಸಮಾಜ ಕಲ್ಯಾಣ ಸೇವಾಕಾರಿಗಳ ಗುರುತಿಸಿ , ಮತ್ತವರ ವಿಶೇಷ ಮನವಿಗೆ ಸ್ಪಂದಿಸಿ ಮೀರಾ ಭಾಯಂದರ್ ಮಹಾ ನಗರ ಪಾಲಿಕೆ ಯ ಮಾಜಿ ನಗರಸೇವಕ್, ಅಲಯನ್ಸ್ ಇನ್ಫ್ರಾಸ್ಟ್ರಕ್ಚರ್ & ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕ ಅರವಿಂದ್ ಆನಂದ್ ಶೆಟ್ಟಿ ಯವರು ಒಕ್ಕೂಟದ ಮಹಾ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ,   

  ನೂತನ  ಮಹಾ ನಿರ್ದೇಶಕರ  ಅರವಿಂದ್  ಶೆಟ್ಟಿ , ಪಲ್ಲವಿ ಅರವಿಂದ್ ಶೆಟ್ಟಿ ಮತ್ತು ಮಕ್ಕಳನ್ನು ಐಕಳ ಹರೀಶ್ ಶೆಟ್ಟಿ ಪುಷ್ಪಗುಚ್ಛ ನೀಡಿ  ಗೌರವಿಸಿದರು, ಈಗಾಗಲೇ   ಒಕ್ಕೂಟದ   ನಿರ್ದೇಶಕರಾಗಿ  ಕಾರ್ಯ ಸೇವೆಗಳನ್ನು ಮಾಡುತ್ತಿರುವ ಅರವಿಂದ್ ಆನಂದ್ ಶೆಟ್ಟಿ ಮುಂದೆ  ಒಕ್ಕೂಟದ ಮಹಾ ನಿರ್ದೇಶಕರಾಗಿ ಬ0ಟ ಸಮಾಜದ. ಕಡು ಬಡತನದ ಕುಟುಂಬಗಳ  ಸೇವಾ ಕಾರ್ಯಗಳನ್ನು ಮಾಡಲಿದ್ದಾರೆ

 ಅವರಿಗೆ  ಒಕ್ಕೂಟದ ಮಹಾದಾನಿ,  ಮಹಾ ನಿರ್ದೇಶಕರು, ನಿರ್ದೇಶಕರು, ಆಡಳಿತ ಪದಾಧಿಕಾರಿಗಳು ,ಮಹಾ-ಪೋಷಕರು, ಪೋಷಕರು, ದಾನಿಗಳು,ಕಾರ್ಯಕಾರಿ ಸಮಿತಿ ಸದಸ್ಯರು ಸರ್ವ ಸದಸ್ಯರು ಅಭಿನಂದನೆಯನ್ನು ಸಲ್ಲಿಸಿದ್ದಾರೆ



Related posts

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk