ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್
ಉಡುಪಿ. ಜ 19. ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿಇದೇ ಜನವರಿ ತಿಂಗಳ 22ರ ಸೋಮವಾರದಂದು ಅಯೋಧ್ಯೆಯಲ್ಲಿ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆಯ ಸಂಭ್ರಮಾಚರಣೆಯ ಪರ್ವಕಾಲದಲ್ಲಿ ಬೆಳಗ್ಗೆ ಕ್ಷೇತ್ರದಲ್ಲಿ...

