30 C
Mumbai
April 24, 2026
Mumbai News Kannada
ಪ್ರಕಟಣೆಸುದ್ದಿ

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ





  ಮಲಾಡ್ ಪೂರ್ವ ಕುರಾರ್ ವಿಲೇಜ್ ಮಹತೋಭಾರ ಶನೀಶ್ವರ ದೇವಸ್ಥಾನಇದರ ಸುವರ್ಣ ಸಂಭ್ರಮದ ಆಚರಣೆಯ ಪ್ರಯುಕ್ತ ಸಮಾಲೋಚನ ಸಭೆ ಫೆಬ್ರವರಿ 4ರಂದು ಮಲಾಡ್ ಪೂರ್ವದ ಉತ್ಕರ್ಷ ವಿದ್ಯಾಮಂದಿರದ ಸಭಾಗ್ರದಲ್ಲಿ  ಬೆಳಿಗ್ಗೆ 10 ಗಂಟೆಗೆ ಪೂಜಾ ಸಮಿತಿಯ ಅಧ್ಯಕ್ಷ ಶ್ರೀನಿವಾಸಾ ಸ್ಥಾಪಲ್ಯ ರ ಅಧ್ಯಕ್ಷತೆಯಲ್ಲಿ ನಡೆಯಲಿದೆ,

ಸುವರ್ಣ ಸಂಭ್ರಮದ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮಗಳು  ನಡೆಸುತ್ತಾ ಬಂದಿದ್ದು, ಏಪ್ರಿಲ್ ತಿಂಗಳ 7 ರಂದು ದಸಹಿರ್ ಪೂರ್ವದ ಲತಾ ಮಂಗೇಶ್ಕರ್ ಸಭಾಭವನದಲ್ಲಿ ಅದ್ದೂರಿಯ ಸಮರೂಪ ಕಾರ್ಯಕ್ರಮ ನಡೆಯಲಿದ್ದು ಈ ಬಗ್ಗೆ  ಸಭೆಯು ನಡೆಯಲಿದೆ, ಸದಸ್ಯರು. ಭಕ್ತರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಬೇಕಾಗಿ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಧಿಕಾರಿ ಹರೀಶ್ ಸಾಲಿಯಾನ್, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ. ಶೀತಲ್ ಕೋಟ್ಯಾನ್ ಮತ್ತು    ಸುವರ್ಣ ಸಂಭ್ರಮ ಆಚರಣೆಯ ಕಾರ್ಯ ಧ್ಯಕ್ಷ  ಪ್ರೇಮನಾಥ್   ಸಾಲಿಯನ್, ವಿನಂತಿಸಿಕೊಂಡಿದ್ದಾರೆ

 



Related posts

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಿಶೇಷ ಸಭೆ :

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 2025

Mumbai News Desk