September 6, 2026
Mumbai News Kannada
ಸುದ್ದಿ

ದಿವಿಜ ಚಂದ್ರಶೇಖರ್ ನಿಧನ






ಮುಂಬಯಿ : ಮುಲುಂಡ್ ಪೂರ್ವ ನಿವಾಸಿ ದಿವಿಜ ಚಂದ್ರಶೇಖರ್ 66 ಇವರು ಫೆ. 10 ರಂದು ಮುಂಜಾನೆ ಹೃದಯಘಾತದಿಂದಾಗಿ ಸ್ವಗೃಹದಲ್ಲಿ ನಿಧನರಾದರು.‌ ಮೃತರು ಪತಿ ತೀಯಾ ಸಮಾಜ ಮುಂಬೈಯ ಮಾಜಿ ಅಧ್ಯಕ್ಷ , ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ್ ಆರ್. ಬೆಲ್ಚಡ,, ಪುತ್ರ, ಸೊಸೆ ಹಾಗೂ ಅಪಾರ ಸಂಬಂಧಿಕರನ್ನು ಅಗಲಿದ್ದಾರೆ.
ಘಾಟ್ ಕೋಪರಿನ ಸೋಮಯ್ಯ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾಗಿದ್ದ ಇವರು ತೀಯಾ ಸಮಾಜ ಮುಂಬೈಯಲ್ಲಿ ಕ್ರಿಯಾಶೀಲರಾಗಿದ್ದರು.

ಇವರ ನಿಧನಕ್ಕೆ ತೀಯಾ ಸಮಾಜದ ಗಣ್ಯರಾದ ರೋಹಿದಾಸ್ ಬಂಗೇರ, ಅಧ್ಯಕ್ಷ ಕೃಷ್ಣ ಎನ್ ಉಚ್ಚಿಲ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ



Related posts

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಯುವ ಭಾರತದ ಮೇಲೆ ದೇಶಕ್ಕೆ ಅಪಾರ ನಂಬಿಕೆ: ಐಐಟಿ ದೆಹಲಿ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪೂರ್ತಿದಾಯಕ ನುಡಿ

Mumbai News Desk

ಭಾರತದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ ವಿಕ್ರಮ್-1 ಉಡಾವಣೆ ಯಶಸ್ವಿ: ಇತಿಹಾಸ ಬರೆದ ಸ್ಕೈರೂಟ್ ಏರೋಸ್ಪೇಸ್

Mumbai News Desk