30 C
Mumbai
April 24, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ





    ಮುಂಬಯಿ  ಪೆ  15.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಪೋಷಕ ಸದಸ್ಯರಾದ  ಗಿರೀಶ್ ಶೆಟ್ಟಿ ತೆಳ್ಳಾರ್ ಇವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು ಒಕ್ಕೂಟದಲ್ಲಿ ನಡೆಯುವ ಜನಪರ ಕಾಳಜಿಯ ಸಾಮಾಜಿಕ ಕಾರ್ಯಗಳಿಗೆ  ಒತ್ತು ನೀಡುವ ಸಲುವಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ  ಗಣೇಶ್ ಶೆಟ್ಟಿ ತನಿಷ್ಕ (ದೊಂಬಿವಿಲಿ), ಮತ್ತು ಹರೀಶ್ ಶೆಟ್ಟಿ ಪಡುಕುದ್ರು(ದೊಂಬಿವಿಲಿ) ಇವರು  ಸೇರ್ಪಡೆಗೊಂಡಿದ್ದಾರೆ. 

   . ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರುಕರ್ನಿರೆ ವಿಶ್ವನಾಥ ಶೆಟ್ಟಿ ಮತ್ತು ಇಂದ್ರಾಲಿ ದಿವಾಕರ್ ಶೆಟ್ಟಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಯುಎಇ ಬಂಟ್ಸ್ ನ 47ನೇ ವರ್ಷದ “ಗಲ್ಫ್ ಬಂಟೋತ್ಸವ-2024″* ಡಾ.ಕೆ.ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ” ಪ್ರಶಸ್ತಿ ಪ್ರಧಾನ

Mumbai News Desk

ಭಾಯಂದರ್ : ಗಿರಿಜಾ ದೇಜಪ್ಪ ಕೋಟ್ಯಾನ್ ನಿಧನ.

Mumbai News Desk

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಮುಲ್ಕಿ : ಟೆಂಪೋ ಡಿಕ್ಕಿಯಾಗಿ ಉದ್ಯಮಿ ಲಿಂಗಪ್ಪ ಶೆಟ್ಟಿ ನಿಧನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ನ ಪ್ರಶಸ್ತಿ ಸ್ವೀಕರಿಸಿದ ಫೂಲ್‌ಬಸನ್ ಬಾಯಿ ಯಾದವ್ ಆಶಯ : ಅಹಂ, ಆಸೆಯಿಂದ ಕೇಡು; ಕರ್ಮ ಒಳಿತಿನ ಬೀಡು

Mumbai News Desk