ಬೆಸ್ಟ್ ಡಾಕ್ಟರ್ ಅವಾರ್ಡ್ ವಿಜೇತ ಡಾ. ಸದಾನಂದ ಶೆಟ್ಟಿಯವರಿಗೆಕರ್ನಾಟಕ ಸಂಘ ಸಯನ್ ನ ವತಿಯಿಂದ ಆತ್ಮೀಯ ಸನ್ಮಾನ.
ಕರ್ನಾಟಕ ಸಂಘ, ಸಯನ್ ಇದರ ಮಹಾಪೋಷಕರಾಗಿರುವ, ಅಂತರಾಷ್ಟ್ರೀಯ ಖ್ಯಾತಿಯ ಹೃದ್ರೋಗ ತಜ್ಞ, ಡಾ.ಸದಾನಂದ ಶೆಟ್ಟಿ ಯವರು 2024 ನೇ ಸಾಲಿನ ಬೆಸ್ಟ್ ಡಾಕ್ಟರ್ ಅವಾರ್ಡ್ ಗೆ ಆಯ್ಕೆಯಾಗಿದ್ದಾರೆ. ಇಂದು ಸಯನ್ ನಲ್ಲಿರುವ ಅವರ ಕ್ಲಿನಿಕ್ನಲ್ಲಿ...

