ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ
ಮುಂಬಯಿ ಪೆ 15. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಹಾಗೂ ಪೋಷಕ ಸದಸ್ಯರಾದ ಗಿರೀಶ್ ಶೆಟ್ಟಿ ತೆಳ್ಳಾರ್ ಇವರ ವಿಶೇಷ ಮನವಿಗೆ ಸ್ಪಂದಿಸಿ ಮತ್ತು...

