ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಎಸೋಸಿಯೇಶನ್ ಮುಂಬಯಿ ವಿಶೇಷ ಮಹಾಸಭೆ ಮಾರ್ಚ್ 2 ರಂದು ವಾರ್ಷಿಕ ಸಂಭ್ರಮ – ಸನ್ಮಾನ – ಗುರುವಂದನೆ
ಮುಂಬಯಿ ಪೆ 11.ವಿಜಯ ಕಾಲೇಜು ಮೂಲ್ಕಿ ಹಳೆ ವಿದ್ಯಾರ್ಥಿ ಸಂಘ ಮುಂಬಯಿ ಘಟಕವು .ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಎಸೋಸಿಯೇಶನ್ ಮುಂಬಯಿಯೊಂದಿಗೆ ವಿಲೀನಗೊಂಡು ಇದೀಗ ವಿಶ್ವದೆಲ್ಲೆಡೆ ಪಸರಿಸಿರುವ ಕಾಲೇಜಿನ ಹಳೆವಿದ್ಯಾರ್ಥಿಗಳನ್ನು...

