ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಮಲಾಡ್ ಪೂರ್ವದ ತುಳು ಕನ್ನಡಿಗರ ಮನೆ ಮನೆಯಲ್ಲಿ ರಾಮ ನಾಮಸ್ಮರಣೆ
——- ಮುಂಬಯಿ . ಮಲಾಡ್ ಪೂರ್ವದ ತುಳು ಕನ್ನಡಿಗರು ಸ್ಥಾಪಿಸಿದ ಶ್ರೀ ವರ ಮಹಾಲಕ್ಷ್ಮಿ ಪೂಜಾ ಸಮಿತಿಯಲ್ಲಿ ಭಜನಾ ತಂಡ ರೂಪಗೊಂಡಿದ್ದು ಮೀರಾ ರೋಡ್ ಶ್ರೀಧರ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಜನೆ ಅಭ್ಯಾಸ...

