September 6, 2026
Mumbai News Kannada
ಸುದ್ದಿ

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.





ಹಿರಿಯ ಪಾತ್ರಕರ್ತ, ನಿರೂಪಕ, ಕವಿ, ಮನೋಹರ್ ಪ್ರಸಾದ ಇಂದು (ಮಾರ್ಚ್ 1) ಮುಂಜಾನೆ ನಿಧನರಾದರು. ಅವರಿಗೆ 64 ವರ್ಷ ವಯಸಾಗಿತ್ತು.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ ಪದವಿ ಶಿಕ್ಷಣದ ಬಳಿಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಭಾರತ ಪತ್ರಿಕೆಯಲ್ಲಿ ಕೆಲ ಕಾಲ ದುಡಿದ ನಂತರ ಉದಯವಾಣಿ ಮಂಗಳೂರು ಅವ್ರತ್ತಿಯ ವರದಿಗಾರರಾಗಿ ಸೇರ್ಪಡೆಗೊಂಡರು, ಬಳಿಕ ಅವರು ಬ್ಯುರೋ ಚೀಪ್ ಆಗಿ ನಂತರ ಸಹಾಯಕ ಸಂಪಾದಕರಾಗಿ ಭರ್ತಿ ಪಡೆದಿದ್ದರು.
ಅವರು ಉದಯವಾಣಿಯಲ್ಲಿ 36 ವರ್ಷ ಸೇವೆಗೈದು ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪಡೆದ ಇವರು ಉತ್ತಮ ನಿರೂಪಕರಾಗಿ, ಕಥೆಗಾರ, ಕವಿಯಾಗಿ ಗುರುತಿಸಿಕೊಂಡಿದ್ದರು.



Related posts

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಬೆಳ್ಳಿ ಹಬ್ಬ ಸಮಾರೋಪ . ವಿಶೇಷ ಸಂಚಿಕೆ ಲೋಕಾರ್ಪಣೆ.

Mumbai News Desk

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

Mumbai News Desk

ಭಾಯಂದರ್ (ಪೂ) ಕ್ರೌನ್ ಬಿಸಿನೆಸ್ ಹೋಟೆಲ್ ಉದ್ಘಾಟನೆ.

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಕನ್ನಡದ ಮೊದಲ ಮಹಿಳಾ ಸೂಪರ್ಸ್ಟಾರ್ ಬಿ ಸರೋಜಾ ದೇವಿ ಇನ್ನಿಲ್ಲ

Mumbai News Desk

ಸಮಾಜ ಸೇವೆಗೆ ಕನ್ಯಾನ ಸದಾಶಿವ ಶೆಟ್ಟಿ ಭಾವುಕ ವಿದಾಯ

Mumbai News Desk