September 6, 2026
Mumbai News Kannada
ಪ್ರಕಟಣೆ

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.





ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02,03 ಶನಿವಾರ ದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರ,ದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.



Related posts

ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಆಗಸ್ಟ್ 10ರಂದು ‘ಪ್ರತಿಭಾ ಪುರಸ್ಕಾರ’, “ಆಟಿಡೊಂಜಿ ದಿನ”

Mumbai News Desk

ಜ.27 ರಂದು ಕನ್ನಡ ಸಂಘ ಸಾಂತಾಕ್ರೂಜ್ ವತಿಯಿಂದ ‘ಅರಿಶಿನ ಕುಂಕುಮ’: ಜಾನಪದ ಸಮೂಹ ಗೀತೆ ಸ್ಪರ್ಧೆ ಗೆ ಅರ್ಜಿ ಆಹ್ವಾನ

Mumbai News Desk

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬೈ : ಮೀರಾ ಭಾಯಂದರ್ ಶಾಖೆಯ ವತಿಯಿಂದ ಜನೆವರಿ 18ರಂದು ‘ಕ್ರೀಡಾಕೂಟ – 2026’

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ : ಡಿ. 15ರಂದು ಕಲ್ಲುರ್ಟಿ -ಪಂಜುರ್ಲಿ -ಗುಳಿಗ ದೈವದ ನೇಮ (ಕೋಲ )

Mumbai News Desk

ಡಿ.3ರಂದು ಮುಂಬೈಯಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಷಷ್ಠಿಯಬ್ದ ಮಹೋತ್ಸವ.

Mumbai News Desk