
ಮುಂಬಯಿ ಮಾ 8.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ
ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ
08-03-2024ನೇ ಶುಕ್ರವಾರ ಬೆಳಕಿನಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ
ಬೆಳಿಗ್ಗೆ 10 ಗಂಟೆಗೆ: ತುಲಾಭಾರ
ಸಂಜೆ 4 ಗಂಟೆಗೆ: ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ 8ರಿಂದ ಮರುದಿನ ಮಾ 9 ಶನಿವಾರ
ರ ಬೆಳಿಗ್ಗೆ 6ರ ತನಕ: ಭಜನಾ ಕಾರ್ಯಕ್ರಮ ಮಧ್ಯಾಹ್ನ 12:30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ
ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ
ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ