23.5 C
Karnataka
April 4, 2025
ಪ್ರಕಟಣೆ

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ



ಉಡುಪಿ ಮಾ 21. ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ  ಶ್ರೀ ರಮಾನಂದ ಗುರೂಜಿ ಮಾ 23ರ ಶನಿವಾರದಿಂದ 24ರ ಭಾನುವಾರ ತನಕ ಹಾಗೂ  27ರ ಬುಧವಾರ
ಮುಂಬೈನ ಲೋವರ್ ಪರೀಲಿನಲ್ಲಿರುವ ಸೈಂಟ್ ರಿಜಿಸ್(St. Regis) ಪಂಚತಾರಾ ಹೊಟೇಲಿನಲ್ಲಿ  ವಾಸ್ತವ್ಯ ಹೂಡಲಿದ್ದಾರೆ.. 

ಮಾ 26ರಂದು ಇಂದೋರಿಗೆ ಭೇಟಿ ನೀಡಲಿದ್ದು ಅಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ಹಾನಿತ  ರಾಗಿ ಪಾಲ್ಗೊಳ್ಳಲಿದ್ದಾರೆ.
ಗುರೂಜಿಯವರ ಭೇಟಿಯನ್ನು ಬಯಸುವ ಭಕ್ತಾದಿಗಳು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650
6360408747
ನಲ್ಲಿ ಸಂಪರ್ಕಿಸಿ ಪ್ರಕಟಣೆ ತಿಳಿಸಿದೆ.. 

Related posts

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ

Mumbai News Desk

ವಸಾಯಿ ಕರ್ನಾಟಕ ಸಂಘ : ಸ್ವಾತಂತ್ರೋತ್ಸವ ಸಂಭ್ರಮ, ದತ್ತು ಸ್ಪೀಕರ, ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Mumbai News Desk

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk

ನೆಲ್ಲಿಕಾರು ಶಾಲೆಗೆ ಶತಮಾನೋತ್ಸವದ ಸಂಭ್ರಮ, ಹಳೆ ವಿದ್ಯಾರ್ಥಿಗಳಿಂದ ಬರಹ, ಭಾವಚಿತ್ರ ಆಹ್ವಾನ.

Mumbai News Desk