24.7 C
Karnataka
April 3, 2025
ಪ್ರಕಟಣೆ

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .



 ಉಡುಪಿ ಮಾ 25  ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ  ವೇದ ಮಾತೆ  ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನಾ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಆ ಪ್ರಯುಕ್ತ ಕ್ಷೇತ್ರದಲ್ಲಿ ಪ್ರತಿಷ್ಠ ಪೂರ್ವ ಪ್ರಾಯಶ್ಚಿತ್ತ ವಾಗಿ ರುದ್ರ ಯಾಗ  ಹಾಗೂ ತಾರೀಕು 30ರ ಶನಿವಾರ ಗಾಯತ್ರಿ ಮಹಾಯಾಗ ಹಮ್ಮಿಕೊಳ್ಳಲಾಗಿದೆ..

 ಮಾ 28ರ ಗುರುವಾರದಂದು ಪೂರ್ವನ್ನ 11:45ರ ಸುಲಗ್ನದಲ್ಲಿ ನಿಧಿ ಕುಂಭ ಪ್ರತಿಷ್ಠಾಪನೆ ಯಾಗಲಿದ್ದು ಈ ಕುಂಭದಲ್ಲಿ ಕ್ಷೇತ್ರದ ಭಕ್ತರುಗಳು ಚಿನ್ನ ಬೆಳ್ಳಿ ನವರತ್ನ ಮುಂತಾದ ದ್ರವ್ಯಗಳನ್ನು ಸಮರ್ಪಿಸಲು ಮುಕ್ತವಾದ ಅವಕಾಶವಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ತಿಳಿಸಿರುತ್ತಾರೆ..

Related posts

ಬೋಂಬೆ ಬಂಟ್ಸ್ ಅಸೋಷಿಯೇಶನ ಮಾ.9ರಂದ 41 ನೇ ಮಹಾಸಭೆ, ಸಾಧಕರಿಗೆ ಸನ್ಮಾನ! ಮಾಜಿ ಅಧ್ಯಕ್ಷರುಗಳಿಗೆ ಗೌರವ!

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ ಥಾಣೆ ಪಶ್ಚಿಮ – ಫೆ.10ರಂದು ಶ್ರೀ ಶನೀಶ್ವರ ದೇವರ ಮಹಾಪೂಜೆ.

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk