30.9 C
Mumbai
June 8, 2026
Mumbai News Kannada
ಪ್ರಕಟಣೆ

ಅಂದೇರಿ  :ಶ್ರೀ ಮದ್ಭಾರತ  ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ಮಂದಿರದ 22ನೇ ಪ್ರತಿಷ್ಟಾ ಮಹೋತ್ಸವ.





    ಮೊಗವೀರ ಸಮಾಜದ ಬಂಧುಗಳು ಸ್ಥಾಪಿಸಿರುವ ಅಂಧೇರಿ  ಪಶ್ಚಿಮ ದ  ಶ್ರೀ ಮದ್ಭಾರತ ಮಂಡಳಿಯ ಆಡಳಿತದ ಶ್ರೀ ಲಕ್ಷ್ಮಿ ನಾರಾಯಣ ಮಂದಿರದ22ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವವು ಮಾ-29ನೇ ಶುಕ್ರವಾರದಂದು. ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಂದಿರದ ಪ್ರಧಾನ ಅರ್ಚಕರಾದ ಗುರುಪ್ರಸಾದ್ ಭಟ್ ಅವರ ಮಾರ್ಗದರ್ಶನ ದಲ್ಲಿ ವಿಜ್ರಂಭಣೆಯಿಂದ ಜರಗಲಿರುವುದು.

ಬೆಳಿಗ್ಗೆ ಗಂಟೆ 8:30 ರಿಂದ ತೋರಣ ಮುಹೂರ್ತ, ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾ ಹ ವಾಚನ, ಪ್ರಧಾನ ಹೋಮ, ನವ ಕಲಶ ಪೂಜೆ, ಪರಿವಾರ ಸಹಿತ ಶ್ರೀ ಲಕ್ಷ್ಮಿನಾರಾಯಣ ದೇವರಿಗೆ ಪಂಚಾಮೃತ ಮತ್ತು ಕಲಶಭಿಷೇಕ, ಮಹಾಪೂಜೆ, ತದನಂತರ ದೇವರ ಬಲಿ ಮೂರ್ತಿಯ ಉತ್ಸವ  ಬಲಿ ನಡೆಯಲಿರುವುದು,ಬೆಳಿಗ್ಗೆ 10 ರಿಂದ 11ರ ತನಕ  ಶ್ರೀ ಮಹಾಲಕ್ಷ್ಮಿ ಭಜನಾ ಮಂಡಳಿ ಅಂಧೇರಿ ಮತ್ತು ಮಹಿಷಮರ್ದಿನಿ ಭಜನಾ ಮಂಡಳಿ, ಬೊರಿವಲಿ ಇವರಿಂದ ಕುಣಿತ ಭಜನೆ. 12ರಿಂದ  3 ರ ವರೆಗೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ,

ಮಧ್ಯಾಹ್ನ 2ರಿಂದ 5.30ರ ತನಕ   ಪುಷ್ಪ ಜಿ. ಬಂಗೇರ ಅವರಿಂದ ‘ಶ್ರೀ ಕೃಷ್ಣ ಬಾಲ ಲೀಲೆ ‘ ಹರಿಕಥೆ, ಸಂಜೆ4 ರಿಂದ 5 30ರ ವರೆಗೆ ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ  ಬೋರಿವಲಿ,5 30 ರಿಂದ 6 30 ರ ವರೆಗೆ ಶ್ರೀ ಮಧ್ಭಾರತ  ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ. ರಾತ್ರಿ 6.30ಕ್ಕೆ  ಮಂಟಪ ರಂಗ ಪೂಜೆ ನಡೆಯಲಿದೆ,

 ದೇವರ ಸನ್ನಿಧಿಯಲ್ಲಿ ಜರಗಲಿರುವುದು.ಈ ಶುಭ ಸಮಾರಂಭದಲ್ಲಿ ಭಕ್ತಾದಿಗಳು ಭಾಗವಹಿಸಿ ದೇವರ ಅನುಗ್ರಹಕ್ಕೆ ಪಾತ್ರ ರಾಗಬೇಕೆಂದು ಮಂಡಳಿ ಅಧ್ಯಕ್ಷ ಜಗನ್ನಾಥ್ ಪಿ. ಪುತ್ರನ್ ಮತ್ತು ಪ್ರಧಾನ ಕಾರ್ಯದರ್ಶಿ  ಲೋಕನಾಥ್ ಪಿ. ಕಾಂಚನ್, ಕೋಶಾಧಿಕಾರಿ ಕೇಶವ್ ಪುತ್ರನ್ ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ



Related posts

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಕನ್ಯಾನ ಸದಾಶಿವ ಶೆಟ್ಟಿ ಅಭಿಮಾನಿ ಬಳಗ. ಪೆ 8:ಮೀಂಜ ಬಂಟರ ಸಂಘ ಮೈದಾನದಲ್ಲಿ ಸದಾಶಿವ ಸಹಾಯ ಹಸ್ತ ವಿತರಣೆ ಮತ್ತು ಉಚಿತ ಅರೋಗ್ಯ ವಿಮೆ,

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ನ. 25ಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ

Mumbai News Desk

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk