ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ
ಸುರತ್ಕಲ್, ಮಾ.20. ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಸದಸ್ಯರಾಗಿ ಸುಬ್ರಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೋರಾಡಿಸಿದ ಆದೇಶದಲ್ಲಿ ಸರಕಾರದ ಅಧೀನ ಕಾರ್ಯದರ್ಶಿಯವರು ಸುಬ್ರಮಣ್ಯ ಪ್ರಸಾದ್ ಅವರ...

