ಶ್ರೀ ದ್ವಾರಕಾಮಾಯಿ ಮಠ ಶಂಕರಪುರ : ಅರ್ಥಪೂರ್ಣವಾಗಿ ಜರಗಿದ ವಿಶ್ವ ಪ್ರಾಣಿ, ಪಕ್ಷಿಗಳ ಮೋಕ್ಷ ದಿನಾಚರಣೆ
ಶ್ರೀ ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶ್ರೀ ಕ್ಷೇತ್ರ ಶಂಕರಪುರ ಇದರ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ ಕಾರ್ಯಕ್ರಮ ಮಾರ್ಚ್ 16ರಂದು ದೇವಾಲಯದ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮೋಕ್ಷಕಟ್ಟೆಯಲ್ಲಿ...

