ಮಲಾಡ್ ಲಕ್ಷ್ಮಣ ನಗರದ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ,
ದೇವಸ್ಥಾನ ಸುವರ್ಣ ಮಹೋತ್ಸವ ಸಮಾರಂಭವು ಸುವರ್ಣಾಕ್ಷರದಲ್ಲಿ ಬರೆಯುವಂತಾಗಲಿ – ಶ್ರೀನಿವಾಸ್ ಸಾಫಲ್ಯ , ಚಿತ್ರ ವರದಿ ದಿನೇಶ್ ಕುಲಾಲ್ ಮುಂಬಯಿ : ಸುಮಾರು 50 ವರುಷಗಳ ಹಿಂದೆ ಮಲಾಡ್ ಪರಿಸರದಲ್ಲಿ ನೆಲೆಸಿರುವ ತುಳು ಕನ್ನಡಿಗರು...

