ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ
ಮುಂಬಯಿ ಮಾ 6.ಸಾಫಲ್ಸಾಫಲ್ಯ ಸಮಾಜ ಬಾಂಧವರ ಅಭಿವೃದ್ಧಿಗಾಗಿ ಸಾಫಲ್ಯ ಸೇವಾ ಸಂಘವು ಮುಂಬಯಿ ಮಹಾನಗರದಲ್ಲಿ ನಿರಂತರ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದರ ಮಹಿಳಾ ವಿಭಾಗದ ವತಿಯಿಂದಮಹಿಳಾ ದಿನಾಚರಣೆಯ ಪ್ರಯುಕ್ತ ಸಾಫಲ್ಯ ಸ್ತ್ರೀ ಶಕ್ತಿ ಎಂಬ...

