31 C
Karnataka
April 3, 2025
ಪ್ರಕಟಣೆ

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,



ಮುಂಬಯಿ : ಒಕ್ಕಲಿಗರ ಸಂಘ ಮಹಾರಾಷ್ಟ್ರ (ರಿ.)( ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ ಎ. 7  ರವಿವಾರದಂದು  ಸಂಜೆ 4 ರಿಂದ 7 ರ  ತನಕ ಸಂತಕ್ರೂಸ್ ಪೂರ್ವ ದ ಬಿಲ್ಲವ ಭವನ ದಲ್ಲಿ    ಅನುಭವಿ ಮತ್ತು ಉಚ್ಚ ಶಿಕ್ಷಣ ಪದವೀಧರರಾದ ಡಾ. ರಿತೆಶ್ ಸರಿಂಗೇಕರ್ ಅವರಿಂದ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅಧ್ಯನದ ಬಗ್ಗೆ ಉತ್ಸುಕರಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸೂಕ್ತ ಸಲಹೆ ಮಾರ್ಗದರ್ಶನ ದೊರಕಿಸಲು ಹಾಗೂ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿ ,ವಿದ್ಯಾರ್ಥಿನಿಯರಿಗೆ ಲೇಖನಿ, ಅಥವ ಬರವಣಿಗೆ ಪುಸ್ತಕ ವಿತರಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.   

ಈ ಕಾರ್ಯಕ್ರಮ ಒಕ್ಕಲಿಗರ ಸಂಘ ಮಹಾರಾಷ್ಟ್ರದ ಅಧ್ಯಕ್ಷ ಕೆ .ರಾಜೇಗೌಡ, ಕಾರ್ಯಧ್ಯಕ್ಷ ರಂಗಪ್ಪ ಸಿ ಗೌಡ, ಮತ್ತಿತರ ಗಣ್ಯರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದೆ ,

  ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ   ಇದರ ಪ್ರಯೋಜನದ

 ಸದುಪಯೋಗ ಪಡೆದುಕೊಳ್ಳುವ ಮೂಲಕ ಕಾರ್ಯಕ್ರಮದ ಯಸಸ್ಸಿಗೆ ಸಹಕಾರಿಸ ಬೇಕೆಂದು ಸಂಘ ದ  ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ,

===========

Related posts

   ನ. 19 ;   ಕುಲಾಲ ಸಂಘ ಮುಂಬಯಿ  93ನೇ ವಾರ್ಷಿಕ ಮಹಾಸಭೆ.

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk

ಪದ್ಮಶಾಲಿ ಸಮಾಜ ಸೇವಾ ಸಂಘ,ಪದ್ಮಶಾಲಿ ಎಜ್ಯುಕೇಶನ್ ಸೊಸೈಟಿ, ಮಹಿಳಾ ಬಳಗ – ಸೆ. 15ಕ್ಕೆ ವಾರ್ಷಿಕ ಮಹಾಸಭೆ.

Mumbai News Desk

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk

ಅ 11: ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಕಾರ್ಯಕ್ರಮ

Mumbai News Desk